Skip to content
ThuthiThuthiThuthi
Judges · chapter 18 · verse 30

Judges 18:30 in Kannada

ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.

Aadare modalu aa pattanakke layishemba hesaru ittu. Aaga daanana makkalu aa kettida vigrahavannu tamage sthaapisikondaru. Manasseya mommaganoo gershomana maganoo yonaa taananoo avana makkaloo aa deshadavaru sereyaagi oyyalpaduva divasada varegoo daanana gotrada varige yaajakaraagiddaru.devara mane shilovi nalli iruva mattigoo viాkanu maadida vigraha vannu avaru ittukondiddaru.

Judges 18:30 in English

King James Version (KJV)
And the children of Dan set up the graven image: and Jonathan, the son of Gershom, the son of Manasseh, he and his sons were priests to the tribe of Dan until the day of the captivity of the land.
World English Bible (WEB)
The children of Dan set up for themselves the engraved image; and Jonathan, the son of Gershom, the son of Moses, and his sons were priests to the tribe of the Danites until the day of the captivity of the land.
American Standard Version (ASV)
And the children of Dan set up for themselves the graven image; and Jonathan, the son of Gershom, the son of Moses, he and his sons were priests to the tribe of the Danites until the day of the captivity of the land.
Bible in Basic English (BBE)
(And the children of Dan put up the pictured image for themselves; and Jonathan, the son of Gershom, the son of Moses, and his sons were priests for the tribe of the Danites till the day when the ark was taken prisoner.)
Darby Translation (DBY)
And the children of Dan set up the graven image; and Jehonathan, the son of Gershom, the son of Moses; he and his sons were priests to the tribe of Dan until the day of the captivity of the land.
Webster's Bible (WBS)
And the children of Dan set up the graven image: and Jonathan, the son of Gershom, the son of Manasseh, he and his sons were priests to the tribe of Dan until the day of the captivity of the land.
Young's Literal Translation (YLT)
And the sons of Dan raise up for themselves the graven image, and Jonathan son of Gershom, son of Manasseh, he and his sons have been priests to the tribe of the Danite, till the day of the removal of [the people] of the land.

Read in context

  1. 28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.
  2. 29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
  3. 30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
  4. 31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
Read all of Judges 18

Cross references

Original words (Hebrew)

Judges 18:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.