Skip to content
ThuthiThuthiThuthi
Judges · chapter 18 · verse 4

Judges 18:4 in Kannada

ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.

Avanu avarigeviాkanu nanage heege heege nadisuttaane; nannannu sambalakke ittu kondiddaane; naanu avanige yaajakanaagiddene andanu.

Judges 18:4 in English

King James Version (KJV)
And he said unto them, Thus and thus dealeth Micah with me, and hath hired me, and I am his priest.
World English Bible (WEB)
He said to them, “Thus and thus has Micah dealt with me, and he has hired me, and I have become his priest.”
American Standard Version (ASV)
And he said unto them, Thus and thus hath Micah dealt with me, and he hath hired me, and I am become his priest.
Bible in Basic English (BBE)
And he said to them, This is what Micah did for me, and he gave me payment and I became his priest.
Darby Translation (DBY)
And he said to them, Thus and thus has Micah done to me; and he has hired me, and I am his priest.
Webster's Bible (WBS)
And he said to them, Thus and thus dealeth Micah with me, and hath hired me, and I am his priest.
Young's Literal Translation (YLT)
And he saith unto them, 'Thus and thus hath Micah done to me; and he hireth me, and I am to him for a priest.'

Read in context

  1. 2ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್‌ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
  2. 3ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
  3. 4ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.
  4. 5ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
  5. 6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
Read all of Judges 18

Cross references

Original words (Hebrew)

Judges 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.