Skip to content
ThuthiThuthiThuthi
Judges · chapter 18 · verse 5

Judges 18:5 in Kannada

ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.

Aaga avaru avanige--naavu hoguva namma maargavu saphalavaaguvado? Endu tiliyuva haage dayamaadi devarannu kelu andaru.

Judges 18:5 in English

King James Version (KJV)
And they said unto him, Ask counsel, we pray thee, of God, that we may know whether our way which we go shall be prosperous.
World English Bible (WEB)
They said to him, “Please ask counsel of God, that we may know whether our way which we go shall be prosperous.”
American Standard Version (ASV)
And they said unto him, Ask counsel, we pray thee, of God, that we may know whether our way which we go shall be prosperous.
Bible in Basic English (BBE)
Then they said, Do get directions from God for us, to see if the journey on which we are going will have a good outcome.
Darby Translation (DBY)
And they said to him, Inquire, we pray thee, of God, that we may know whether our way on which we go shall be prosperous.
Webster's Bible (WBS)
And they said to him, Ask counsel, we pray thee, of God, that we may know whether our way which we go shall be prosperous.
Young's Literal Translation (YLT)
And they say to him, 'Ask, we pray thee, at God, and we know whether our way is prosperous on which we are going.'

Read in context

  1. 3ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
  2. 4ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.
  3. 5ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
  4. 6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
  5. 7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
Read all of Judges 18

Cross references

Original words (Hebrew)

Judges 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.