Judges · chapter 18 · verse 6
Judges 18:6 in Kannada
ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
Aa yaajakanu--samaadhaanavaagi hogiri; neevu hoguva nimma maargavu kartana munde ade andanu.
Judges 18:6 in English
- King James Version (KJV)
- And the priest said unto them, Go in peace: before the LORD [is] your way wherein ye go.
- World English Bible (WEB)
- The priest said to them, “Go in peace. Your way in which you go is before the LORD.”
- American Standard Version (ASV)
- And the priest said unto them, Go in peace: before Jehovah is your way wherein ye go.
- Bible in Basic English (BBE)
- And the priest said to them, Go in peace: your way is guided by the Lord.
- Darby Translation (DBY)
- And the priest said to them, Go in peace: before Jehovah is your way on which ye go.
- Webster's Bible (WBS)
- And the priest said to them, Go in peace: before the LORD [is] your way in which ye go.
- Young's Literal Translation (YLT)
- And the priest saith to them, 'Go in peace; over-against Jehovah [is] your way in which ye go.'
Read in context
- 4ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.
- 5ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
- 6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
- 7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
- 8ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
Cross references
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Deuteronomy 11:12 ಧರ್ಮೋಪದೇಶಕಾಂಡ 11:12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- 1 Kings 22:12 1 ಅರಸುಗಳು 22:12ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Thessalonians 3:11 1 ಥೆಸಲೊನೀಕದವರಿಗೆ 3:11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- 1 Kings 22:15 1 ಅರಸುಗಳು 22:15ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Jeremiah 23:21–22 ಯೆರೆಮೀಯ 23:21–22ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು. ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.