Skip to content
ThuthiThuthiThuthi
Judges · chapter 18 · verse 8

Judges 18:8 in Kannada

ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.

Avaru chorgaadalliyoo eshtaa volinalliyoo iruva sahodarara balige tirigi bandaru. Avara sahodararu avarige--neevu enu helutteeri? Andaru.

Judges 18:8 in English

King James Version (KJV)
And they came unto their brethren to Zorah and Eshtaol: and their brethren said unto them, What [say] ye?
World English Bible (WEB)
They came to their brothers at Zorah and Eshtaol; and their brothers asked them, “What do you say?”
American Standard Version (ASV)
And they came unto their brethren to Zorah and Eshtaol: and their brethren said unto them, What [say] ye?
Bible in Basic English (BBE)
So they came back to their brothers in Zorah and Eshtaol, and their brothers said to them, What news have you?
Darby Translation (DBY)
— And they came to their brethren at Zoreah and Eshtaol. And their brethren said to them, What [say] ye?
Webster's Bible (WBS)
And they came to their brethren to Zorah and Eshtaol: and their brethren said to them, What [say] ye?
Young's Literal Translation (YLT)
And they come in unto their brethren, at Zorah and Eshtaol, and their brethren say to them, 'What — ye?'

Read in context

  1. 6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
  2. 7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
  3. 8ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
  4. 9ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
  5. 10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
Read all of Judges 18

Cross references

Original words (Hebrew)

Judges 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.