Judges · chapter 18 · verse 9
Judges 18:9 in Kannada
ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
Adakkavaru--eliri naavu avarige virodhavaagi yuddhamaaduvadakke hoguva haage aa deshavannu nodidevu; igo, adu bahala chennaagide; neevu summane iruvadu yaake? Aa deshadalli praveshisi adannu svaadheenamaadikollalu hoguvadakke taamasa maadabediri.
Judges 18:9 in English
- King James Version (KJV)
- And they said, Arise, that we may go up against them: for we have seen the land, and, behold, it [is] very good: and [are] ye still? be not slothful to go, [and] to enter to possess the land.
- World English Bible (WEB)
- They said, “Arise, and let’s go up against them; for we have seen the land, and behold, it is very good. Do you stand still? Don’t be slothful to go and to enter in to possess the land.
- American Standard Version (ASV)
- And they said, Arise, and let us go up against them; for we have seen the land, and, behold, it is very good: and are ye still? be not slothful to go and to enter in to possess the land.
- Bible in Basic English (BBE)
- And they said, Up! and let us go against Laish; for we have seen the land, and it is very good: why are you doing nothing? Do not be slow to go in and take the land for your heritage.
- Darby Translation (DBY)
- And they said, Arise, and let us go up against them; for we have seen the land, and behold, it is very good; and ye are still! Be not slothful to go, to enter to take possession of the land.
- Webster's Bible (WBS)
- And they said, Arise, that we may go up against them: for we have seen the land, and behold, it [is] very good: and [are] ye still? be not slothful to go, [and] to enter to possess the land.
- Young's Literal Translation (YLT)
- And they say, 'Rise, and we go up against them, for we have seen the land, and lo, very good; and ye are keeping silent! be not slothful to go — to enter to possess the land.
Read in context
- 7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
- 8ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
- 9ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
- 10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- 11ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
Cross references
- Joshua 2:23–24 ಯೆಹೋಶುವ 2:23–24ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು. ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- Numbers 13:30 ಅರಣ್ಯಕಾಂಡ 13:30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- Joshua 18:3 ಯೆಹೋಶುವ 18:3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- 2 Peter 1:10–11 2 ಪೇತ್ರನು 1:10–11ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- 1 Kings 22:23 1 ಅರಸುಗಳು 22:23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Hebrews 6:11–12 ಇಬ್ರಿಯರಿಗೆ 6:11–12ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 1 Kings 22:3 1 ಅರಸುಗಳು 22:3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
- 2 Samuel 10:12 2 ಸಮುವೇಲನು 10:12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- 1 Samuel 4:9 1 ಸಮುವೇಲನು 4:9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
- Numbers 14:7–9 ಅರಣ್ಯಕಾಂಡ 14:7–9ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
Original words (Hebrew)
- said · H559אָמַר ʼâmar
- Arise · H6965קוּם qûwm
- up · H5927עָלָה ʻâlâh
- seen · H7200רָאָה râʼâh
- land · H776אֶרֶץ ʼerets
- very · H3966מְאֹד mᵉʼôd
- good · H2896טוֹב ṭôwb
- still · H2814חָשָׁה châshâh
- slothful · H6101עָצַל ʻâtsal
- go · H3212יָלַךְ yâlak
- enter · H935בּוֹא bôwʼ
- possess · H3423יָרַשׁ yârash
- land · H776אֶרֶץ ʼerets