Judges · chapter 19 · verse 1
Judges 19:1 in Kannada
ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
Israayelinalli arasanillada aa divasagalalli aadaddenandare, ephraayaam bettada paarshvadalli obba leviyanu pravaa siyaagiddanu.
Judges 19:1 in English
- King James Version (KJV)
- And it came to pass in those days, when [there was] no king in Israel, that there was a certain Levite sojourning on the side of mount Ephraim, who took to him a concubine out of Beth-lehem-judah.
- World English Bible (WEB)
- In those days, when there was no king in Israel, there was a certain Levite living on the farther side of the hill country of Ephraim, who took for himself a concubine out of Bethlehem Judah.
- American Standard Version (ASV)
- And it came to pass in those days, when there was no king in Israel, that there was a certain Levite sojourning on the farther side of the hill-country of Ephraim, who took to him a concubine out of Beth-lehem-judah.
- Bible in Basic English (BBE)
- Now in those days, when there was no king in Israel, a certain Levite was living in the inmost parts of the hill-country of Ephraim, and he got for himself a servant-wife from Beth-lehem-judah.
- Darby Translation (DBY)
- And it came to pass in those days, when there was no king in Israel, that a certain Levite, sojourning on the further side of mount Ephraim, took him a concubine out of Bethlehem-Judah.
- Webster's Bible (WBS)
- And it came to pass in those days, when [there was] no king in Israel, that there was a certain Levite dwelling on the side of mount Ephraim, who took to him a concubine out of Beth-lehem-judah.
- Young's Literal Translation (YLT)
- And it cometh to pass, in those days, when there is no king in Israel, that there is a man a Levite, a sojourner in the sides of the hill-country of Ephraim, and he taketh to him a wife, a concubine, out of Beth-Lehem-Judah;
Read in context
- 1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- 2ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
- 3ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
Cross references
- Judges 18:1 ನ್ಯಾಯಸ್ಥಾಪಕರು 18:1ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
- Judges 17:8 ನ್ಯಾಯಸ್ಥಾಪಕರು 17:8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
- Matthew 2:6 ಮತ್ತಾಯನು 2:6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Judges 21:25 ನ್ಯಾಯಸ್ಥಾಪಕರು 21:25ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
- Judges 17:6 ನ್ಯಾಯಸ್ಥಾಪಕರು 17:6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
- Joshua 24:30 ಯೆಹೋಶುವ 24:30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- 2 Samuel 16:22 2 ಸಮುವೇಲನು 16:22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- 1 Kings 11:3 1 ಅರಸುಗಳು 11:3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- Esther 2:14 ಎಸ್ತೇರಳು 2:14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
- 2 Samuel 5:13 2 ಸಮುವೇಲನು 5:13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
Original words (Hebrew)
- days · H3117יוֹם yôwm
- king · H4428מֶלֶךְ melek
- Israel · H3478יִשְׂרָאֵל Yisrâʼêl
- certain · H376אִישׁ ʼîysh
- Levite · H3881לֵוִיִּי Lêvîyîy
- sojourning · H1481גּוּר gûwr
- side · H3411יְרֵכָה yᵉrêkâh
- mount · H2022הַר har
- Ephraim · H669אֶפְרַיִם ʼEphrayim
- took · H3947לָקַח lâqach
- concubine · H802אִשָּׁה ʼishshâh
- Beth-lehem-judah · H1035בֵּית לֶחֶם Bêyth Lechem