Judges · chapter 19 · verse 10
Judges 19:10 in Kannada
ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
Aadare aa manushyanu aa raatri alliruvadakke manassillade eddu tadi kattida eradu kattegala sangadaloo tanna upapatniya sangadaloo horatuhogi yeroosalememba yeboosige sariyaagi bandanu.
Judges 19:10 in English
- King James Version (KJV)
- But the man would not tarry that night, but he rose up and departed, and came over against Jebus, which [is] Jerusalem; and [there were] with him two asses saddled, his concubine also [was] with him.
- World English Bible (WEB)
- But the man wouldn’t stay that night, but he rose up and went near Jebus (also called Jerusalem). With him were a couple of saddled donkeys. His concubine also was with him.
- American Standard Version (ASV)
- But the man would not tarry that night, but he rose up and departed, and came over against Jebus (the same is Jerusalem): and there were with him a couple of asses saddled; his concubine also was with him.
- Bible in Basic English (BBE)
- But the man would not be kept there that night, and he got up and went away and came opposite to Jebus (which is Jerusalem); and he had with him the two asses, ready for travelling, and his woman.
- Darby Translation (DBY)
- But the man would not tarry the night; and he rose up and departed, and came opposite to Jebus, that is, Jerusalem; and there were with him two asses saddled, and his concubine was with him.
- Webster's Bible (WBS)
- But the man would not tarry that night, but he arose and departed, and came over against Jebus, which [is] Jerusalem; and [there were] with him two asses saddled, his concubine also [was] with him.
- Young's Literal Translation (YLT)
- And the man hath not been willing to lodge all night, and he riseth, and goeth, and cometh in till over-against Jebus (It [is] Jerusalem), and with him [are] a couple of asses saddled; and his concubine [is] with him.
Read in context
- 8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
- 9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
- 10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
- 11ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
- 12ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
Cross references
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Judges 1:8 ನ್ಯಾಯಸ್ಥಾಪಕರು 1:8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 1 Chronicles 11:4–5 1 ಪೂರ್ವಕಾಲವೃತ್ತಾಂತ 11:4–5ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
- 2 Samuel 5:6 2 ಸಮುವೇಲನು 5:6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
Original words (Hebrew)
- man · H376אִישׁ ʼîysh
- would · H14אָבָה ʼâbâh
- night · H3885לוּן lûwn
- up · H6965קוּם qûwm
- departed · H3212יָלַךְ yâlak
- came · H935בּוֹא bôwʼ
- against · H5227נֹכַח nôkach
- Jebus · H2982יְבוּס Yᵉbûwç
- Jerusalem · H3389יְרוּשָׁלַ͏ִם Yᵉrûwshâlaim
- two · H6776צֶמֶד tsemed
- asses · H2543חֲמוֹר chămôwr
- saddled · H2280חָבַשׁ châbash
- concubine · H6370פִּילֶגֶשׁ pîylegesh