Judges · chapter 19 · verse 11
Judges 19:11 in Kannada
ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
Avaru yeboo sige saviాpisidaaga hottu bahala hogittu; aaga ooligadavanu tanna yaajamaananige--neenu dayamaadi baa; ee yeboosyara pattanakke tirugi kondu adaralli ilukollona andanu.
Judges 19:11 in English
- King James Version (KJV)
- [And] when they [were] by Jebus, the day was far spent; and the servant said unto his master, Come, I pray thee, and let us turn in into this city of the Jebusites, and lodge in it.
- World English Bible (WEB)
- When they were by Jebus, the day was far spent; and the servant said to his master, “Please come and let’s enter into this city of the Jebusites, and stay in it.”
- American Standard Version (ASV)
- When they were by Jebus, the day was far spent; and the servant said unto his master, Come, I pray thee, and let us turn aside into this city of the Jebusites, and lodge in it.
- Bible in Basic English (BBE)
- When they got near Jebus the day was far gone; and the servant said to his master, Now let us go from our road into this town of the Jebusites and take our night's rest there.
- Darby Translation (DBY)
- They were near Jebus, and the day was far spent; and the servant said to his master, Come, I pray thee, and let us turn aside into this city of the Jebusites, and lodge in it.
- Webster's Bible (WBS)
- [And] when they [were] by Jebus, the day was far spent; and the servant said to his master, Come, I pray thee, and let us turn in to this city of the Jebusites, and lodge in it.
- Young's Literal Translation (YLT)
- They [are] near Jebus, and the day hath gone greatly down, and the young man saith unto his lord, 'Come, I pray thee, and we turn aside unto this city of the Jebusite, and lodge in it.'
Read in context
- 9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
- 10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
- 11ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
- 12ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
- 13ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
Cross references
- Genesis 10:16 ಆದಿಕಾಂಡ 10:16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- 2 Samuel 5:6 2 ಸಮುವೇಲನು 5:6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- Judges 19:10 ನ್ಯಾಯಸ್ಥಾಪಕರು 19:10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.