Judges · chapter 19 · verse 13
Judges 19:13 in Kannada
ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
Avanu ooligadavanige--gibeyadallaadaroo raamadallaadaroo ilukolluvadakke aa sthalagalalli ondakke serona baa andanu.
Judges 19:13 in English
- King James Version (KJV)
- And he said unto his servant, Come, and let us draw near to one of these places to lodge all night, in Gibeah, or in Ramah.
- World English Bible (WEB)
- He said to his servant, “Come and let’s draw near to one of these places; and we will lodge in Gibeah, or in Ramah.”
- American Standard Version (ASV)
- And he said unto his servant, Come and let us draw near to one of these places; and we will lodge in Gibeah, or in Ramah.
- Bible in Basic English (BBE)
- And he said to his servant, Come, let us go on to one of these places, stopping for the night in Gibeah or Ramah.
- Darby Translation (DBY)
- And he said to his servant, Come and let us draw near to one of these places, and lodge in Gibeah, or in Ramah.
- Webster's Bible (WBS)
- And he said to his servant, Come, and let us draw near to one of these places to lodge all night, in Gibeah, or in Ramah.
- Young's Literal Translation (YLT)
- And he saith to his young man, 'Come, and we draw near to one of the places, and have lodged in Gibeah, or in Ramah.'
Read in context
- 11ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
- 12ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
- 13ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
- 14ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.
- 15ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
Cross references
- Hosea 5:8 ಹೋಶೇಯ 5:8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- Joshua 18:25–26 ಯೆಹೋಶುವ 18:25–26ಗಿಬ್ಯೋನ್, ರಾಮಾ; ಬೇರೋತ್, ಮಿಚ್ಪೆ, ಕೆಫೀರಾ, ಮೋಚಾ,
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Isaiah 10:29 ಯೆಶಾಯ 10:29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 1 Samuel 10:26 1 ಸಮುವೇಲನು 10:26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.