Judges · chapter 19 · verse 15
Judges 19:15 in Kannada
ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
Aadadarinda avaru gibeyadalli iliyu vadakke praveshisuva haage allige tirugikondaru. Avanu praveshisidaaga maneyalli ilukollu vadakke avarannu yaaroo serisikolladdarinda avanu aa pattanada beediyalli kulitiddanu.
Judges 19:15 in English
- King James Version (KJV)
- And they turned aside thither, to go in [and] to lodge in Gibeah: and when he went in, he sat him down in a street of the city: for [there was] no man that took them into his house to lodging.
- World English Bible (WEB)
- They went over there, to go in to stay in Gibeah. He went in, and sat down in the street of the city; for there was no one who took them into his house to stay.
- American Standard Version (ASV)
- And they turned aside thither, to go in to lodge in Gibeah: and he went in, and sat him down in the street of the city; for there was no man that took them into his house to lodge.
- Bible in Basic English (BBE)
- And they went off the road there with the purpose of stopping for the night in Gibeah: and he went in, seating himself in the street of the town, for no one took them into his house for the night.
- Darby Translation (DBY)
- And they turned aside thither, to go in, to lodge in Gibeah. And he went in, and sat down in the open place of the city; and there was no one that received him into his house to pass the night.
- Webster's Bible (WBS)
- And they turned aside thither, to go in [and] to lodge in Gibeah: and when he went in, he sat down in a street of the city: for [there was] no man that took them into his house to lodge.
- Young's Literal Translation (YLT)
- and they turn aside there to go in to lodge in Gibeah, and he goeth in and sitteth in a broad place of the city, and there is no man gathering them into the house to lodge.
Read in context
- 13ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
- 14ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.
- 15ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
- 16ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
- 17ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
Cross references
- Matthew 25:43 ಮತ್ತಾಯನು 25:43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Judges 19:18 ನ್ಯಾಯಸ್ಥಾಪಕರು 19:18ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.
- Matthew 25:35 ಮತ್ತಾಯನು 25:35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- Genesis 19:2–3 ಆದಿಕಾಂಡ 19:2–3ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Genesis 18:2–8 ಆದಿಕಾಂಡ 18:2–8ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ-- ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು. ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.