Judges · chapter 19 · verse 17
Judges 19:17 in Kannada
ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
Aa mudukanu tanna kannugalannetti aa pattanada beediyalli kuli tidda maargadavanannu nodi--neenu ellige hoguttee? Ellinda bande andanu.
Judges 19:17 in English
- King James Version (KJV)
- And when he had lifted up his eyes, he saw a wayfaring man in the street of the city: and the old man said, Whither goest thou? and whence comest thou?
- World English Bible (WEB)
- He lifted up his eyes, and saw the wayfaring man in the street of the city; and the old man said, “Where are you going? Where did you come from?”
- American Standard Version (ASV)
- And he lifted up his eyes, and saw the wayfaring man in the street of the city; and the old man said, Whither goest thou? and whence comest thou?
- Bible in Basic English (BBE)
- And when he saw the traveller in the street of the town, the old man said, Where are you going? and where do you come from?
- Darby Translation (DBY)
- And he lifted up his eyes, and saw the wayfaring man in the open place of the city; and the old man said, Whither goest thou? and whence comest thou?
- Webster's Bible (WBS)
- And when he had lifted up his eyes, he saw a way-faring man in the street of the city: and the old man said, Whither goest thou? and whence comest thou?
- Young's Literal Translation (YLT)
- And he lifteth up his eyes, and seeth the man, the traveller, in a broad place of the city, and the aged man saith, 'Whither goest thou? and whence comest thou?'
Read in context
- 15ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
- 16ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
- 17ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
- 18ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.
- 19ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.
Cross references
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- Genesis 32:17 ಆದಿಕಾಂಡ 32:17ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
Original words (Hebrew)
- up · H5375נָשָׂא nâsâʼ
- eyes · H5869עַיִן ʻayin
- saw · H7200רָאָה râʼâh
- wayfaring · H732אָרַח ʼârach
- man · H376אִישׁ ʼîysh
- street · H7339רְחֹב rᵉchôb
- city · H5892עִיר ʻîyr
- old · H2205זָקֵן zâqên
- man · H376אִישׁ ʼîysh
- said · H559אָמַר ʼâmar
- goest · H3212יָלַךְ yâlak
- whence · H370אַיִן ʼayin
- comest · H935בּוֹא bôwʼ