Skip to content
ThuthiThuthiThuthi
Judges · chapter 19 · verse 2

Judges 19:2 in Kannada

ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.

Avanu yehoodada betle heminavalaadantha streeyannu upapatniyaagi tegedukondiddanu. Avana upapatni avanige virodhavaagi jaaratvamaadi avanannu bittu yehoodada betleheminalliruva tanna tandeya manege hogi alli naalku tingaliddalu.

Judges 19:2 in English

King James Version (KJV)
And his concubine played the whore against him, and went away from him unto her father’s house to Beth-lehem-judah, and was there four whole months.
World English Bible (WEB)
His concubine played the prostitute against him, and went away from him to her father’s house to Bethlehem Judah, and was there for four months.
American Standard Version (ASV)
And his concubine played the harlot against him, and went away from him unto her father’s house to Beth-lehem-judah, and was there the space of four months.
Bible in Basic English (BBE)
And his servant-wife was angry with him, and went away from him to her father's house at Beth-lehem-judah, and was there for four months.
Darby Translation (DBY)
And his concubine played the whore against him, and went away from him to her father's house to Bethlehem-Judah, and was there some time, — four months.
Webster's Bible (WBS)
And his concubine played the harlot against him, and went away from him to her father's house to Beth-lehem-judah, and was there four whole months.
Young's Literal Translation (YLT)
and commit whoredom against him doth his concubine, and she goeth from him unto the house of her father, unto Beth-Lehem-Judah, and is there days — four months.

Read in context

  1. 1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್‌ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
  2. 2ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
  3. 3ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
  4. 4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
Read all of Judges 19

Cross references

Original words (Hebrew)

Judges 19:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.