Skip to content
ThuthiThuthiThuthi
Judges · chapter 19 · verse 21

Judges 19:21 in Kannada

ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.

Avanannu tanna manege karakondu hogi kattegalige mevu haakidanu. Avaru tamma kaalu galannu toledu tindu kudidaru.

Judges 19:21 in English

King James Version (KJV)
So he brought him into his house, and gave provender unto the asses: and they washed their feet, and did eat and drink.
World English Bible (WEB)
So he brought him into his house, and gave the donkeys fodder. Then they washed their feet, and ate and drank.
American Standard Version (ASV)
So he brought him into his house, and gave the asses fodder; and they washed their feet, and did eat and drink.
Bible in Basic English (BBE)
So he took them into his house and gave the asses food; and after washing their feet they took food and drink.
Darby Translation (DBY)
And he brought him into his house, and gave the asses provender; and they washed their feet, and ate and drank.
Webster's Bible (WBS)
So he brought him into his house, and gave provender to the asses: and they washed their feet and ate and drank.
Young's Literal Translation (YLT)
And he bringeth him in to his house, and mixeth [food] for the asses, and they wash their feet, and eat and drink.

Read in context

  1. 19ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.
  2. 20ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ
  3. 21ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
  4. 22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
  5. 23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
Read all of Judges 19

Cross references

Original words (Hebrew)

Judges 19:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.