Skip to content
ThuthiThuthiThuthi
Judges · chapter 19 · verse 22

Judges 19:22 in Kannada

ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.

Avaru tamma hrudayavannu santosha padisi kolluttiruva veleyalli igo, aa pattanada manushyaralli beliyaalana kelavu kumaararu aa maneyannu suttikondu kadavannu badidu aa maneya yajamaananaada mudukanige--ninna maneyalli banda aa manushyanannu naavu tilu kolluva haage, avanannu horage taa endu helidaru.

Judges 19:22 in English

King James Version (KJV)
[Now] as they were making their hearts merry, behold, the men of the city, certain sons of Belial, beset the house round about, [and] beat at the door, and spake to the master of the house, the old man, saying, Bring forth the man that came into thine house, that we may know him.
World English Bible (WEB)
As they were making their hearts merry, behold, the men of the city, certain wicked fellows, surrounded the house, beating at the door; and they spoke to the master of the house, the old man, saying, “Bring out the man who came into your house, that we can have sex with him!”
American Standard Version (ASV)
As they were making their hearts merry, behold, the men of the city, certain base fellows, beset the house round about, beating at the door; and they spake to the master of the house, the old man, saying, Bring forth the man that came into thy house, that we may know him.
Bible in Basic English (BBE)
While they were taking their pleasure at the meal, the good-for-nothing men of the town came round the house, giving blows on the door; and they said to the old man, the master of the house, Send out that man who came to your house, so that we may take our pleasure with him.
Darby Translation (DBY)
They were making their hearts merry, when behold, the men of the city, sons of Belial, surrounded the house, beating at the door; and they spoke to the master of the house, the old man, saying, Bring forth the man that came into thy house, that we may know him.
Webster's Bible (WBS)
[Now] as they were making their hearts merry, behold, the men of the city, certain sons of Belial, beset the house on all sides, [and] beat at the door, and spoke to the master of the house, the old man, saying, Bring forth the man that came into thy house, that we may know him.
Young's Literal Translation (YLT)
They are making their heart glad, and lo, men of the city, men — sons of worthlessness — have gone round about the house, beating on the door, and they speak unto the old man, the master of the house, saying, 'Bring out the man who hath come unto thine house, and we know him.'

Read in context

  1. 20ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ
  2. 21ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
  3. 22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
  4. 23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
  5. 24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
Read all of Judges 19

Cross references

Original words (Hebrew)

Judges 19:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.