Skip to content
ThuthiThuthiThuthi
Judges · chapter 19 · verse 23

Judges 19:23 in Kannada

ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.

Aaga maneya yajamaananaada aa manushyanu avara balige horatuhogi avarige--haage maadabediri; nanna sahodarare, dayamaadi kettatanamaadabediri; aa manushyanu nanna maneyalli praveshisiddarinda neevu anthaabuddhiheenateyannu maadabediri.

Judges 19:23 in English

King James Version (KJV)
And the man, the master of the house, went out unto them, and said unto them, Nay, my brethren, [nay], I pray you, do not [so] wickedly; seeing that this man is come into mine house, do not this folly.
World English Bible (WEB)
The man, the master of the house, went out to them, and said to them, “No, my brothers, please don’t act so wickedly; since this man has come into my house, don’t do this folly.
American Standard Version (ASV)
And the man, the master of the house, went out unto them, and said unto them, Nay, my brethren, I pray you, do not so wickedly; seeing that this man is come into my house, do not this folly.
Bible in Basic English (BBE)
So the man, the master of the house, went out to them, and said, No, my brothers, do not this evil thing; this man has come into my house, and you are not to do him this wrong.
Darby Translation (DBY)
And the man, the master of the house, went out to them, and said to them, No, my brethren, I pray you, do not wickedly; seeing that this man is come into my house, do not this villany.
Webster's Bible (WBS)
And the man, the master of the house, went out to them, and said to them, Nay, my brethren, [nay] , I pray you, do not [so] wickedly; seeing that this man is come into my house, do not this folly.
Young's Literal Translation (YLT)
And the man, the master of the house, goeth out unto them, and saith unto them, 'Nay, my brethren, do not evil, I pray you, after that this man hath come in unto my house, do not this folly;

Read in context

  1. 21ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
  2. 22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
  3. 23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
  4. 24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
  5. 25ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
Read all of Judges 19

Cross references

Original words (Hebrew)

Judges 19:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.