Judges · chapter 19 · verse 24
Judges 19:24 in Kannada
ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
Igo, kannike yaada nanna magalannoo avana upapatniyannoo horage taruvenu; neevu avarannu kundisi nimage sariyaagi toruva haage avarige maadiri. Aadare ee manushyanige anthaa buddhiheenavaada kaaryavannu maadabediri andanu.
Judges 19:24 in English
- King James Version (KJV)
- Behold, [here is] my daughter a maiden, and his concubine; them I will bring out now, and humble ye them, and do with them what seemeth good unto you: but unto this man do not so vile a thing.
- World English Bible (WEB)
- Behold, here is my virgin daughter and his concubine. I will bring them out now. Humble them, and do with them what seems good to you; but to this man don’t do any such folly.”
- American Standard Version (ASV)
- Behold, here is my daughter a virgin, and his concubine; them I will bring out now, and humble ye them, and do with them what seemeth good unto you: but unto this man do not any such folly.
- Bible in Basic English (BBE)
- See, here is my daughter, a virgin, and his servant-wife: I will send them out for you to take them and do with them whatever you will. But do no such thing of shame to this man.
- Darby Translation (DBY)
- Behold, my daughter, who is a virgin, and his concubine; let me bring them out, and humble ye them, and do to them as is good in your sight; but to this man do not so vile a thing.
- Webster's Bible (WBS)
- Behold, [here] is my daughter, a maiden, and his concubine; them I will bring out now, and humble ye them, and do with them what seemeth good to you: but to this man do not so vile a thing.
- Young's Literal Translation (YLT)
- lo, my daughter, the virgin, and his concubine, let me bring them out, I pray you, and humble ye them, and do to them that which is good in your eyes, and to this man do not this foolish thing.'
Read in context
- 22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- 23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
- 24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
- 25ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
- 26ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
Cross references
- Genesis 19:8 ಆದಿಕಾಂಡ 19:8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
- Deuteronomy 21:14 ಧರ್ಮೋಪದೇಶಕಾಂಡ 21:14ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Romans 3:8 ರೋಮಾಪುರದವರಿಗೆ 3:8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
Original words (Hebrew)
- daughter · H1323בַּת bath
- maiden · H1330בְּתוּלָה bᵉthûwlâh
- concubine · H6370פִּילֶגֶשׁ pîylegesh
- out · H3318יָצָא yâtsâʼ
- humble · H6031עָנָה ʻânâh
- do · H6213עָשָׂה ʻâsâh
- seemeth · H5869עַיִן ʻayin
- good · H2896טוֹב ṭôwb
- man · H376אִישׁ ʼîysh
- do · H6213עָשָׂה ʻâsâh
- so · H2063זֹאת zôʼth
- vile · H5039נְבָלָה nᵉbâlâh
- thing · H1697דָּבָר dâbâr