Skip to content
ThuthiThuthiThuthi
Judges · chapter 19 · verse 25

Judges 19:25 in Kannada

ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.

Aadare aa manushyaru avana maatannu kelalollade hodaru. Aadadarinda aa manushyanu tanna upa patniyannu hididu horage avara baliyalli tandu bittanu; avaru avalannu tilukondu udaya kaalada paryantara raatriyellaa avalannu kedisi udayavaaguvaaga avalannu bittubittaru.

Judges 19:25 in English

King James Version (KJV)
But the men would not hearken to him: so the man took his concubine, and brought her forth unto them; and they knew her, and abused her all the night until the morning: and when the day began to spring, they let her go.
World English Bible (WEB)
But the men wouldn’t listen to him; so the man grabbed his concubine, and brought her out to them; and they had sex with her, and abused her all night until the morning. When the day began to dawn, they let her go.
American Standard Version (ASV)
But the men would not hearken to him: so the man laid hold on his concubine, and brought her forth unto them; and they knew her, and abused her all the night until the morning: and when the day began to spring, they let her go.
Bible in Basic English (BBE)
But the men would not give ear to him: so the man took his woman and sent her out to them; and they took her by force, using her for their pleasure all night till the morning; and when dawn came they let her go.
Darby Translation (DBY)
But the men would not hearken to him; and the man took his concubine, and brought her forth to them; and they knew her, and abused her all the night until the morning; and let her go when the morning-dawn arose.
Webster's Bible (WBS)
But the men would not hearken to him: so the man took his concubine, and brought her forth to them; and they knew her, and abused her all the night until the morning: and when the day began to spring, they let her go.
Young's Literal Translation (YLT)
And the men have not been willing to hearken to him, and the man taketh hold on his concubine, and bringeth [her] out unto them without, and they know her, and roll themselves upon her all the night, till the morning, and send her away in the ascending of the dawn;

Read in context

  1. 23ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
  2. 24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
  3. 25ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
  4. 26ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
  5. 27ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
Read all of Judges 19

Cross references

Original words (Hebrew)

Judges 19:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.