Skip to content
ThuthiThuthiThuthi
Judges · chapter 19 · verse 26

Judges 19:26 in Kannada

ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.

Aa stree udaya kaalakke munche bandu belakaaguva mattigoo alli tanna yajamaananu iruva maneya baagila baliyalli biddiddalu.

Judges 19:26 in English

King James Version (KJV)
Then came the woman in the dawning of the day, and fell down at the door of the man’s house where her lord [was], till it was light.
World English Bible (WEB)
Then the woman came in the dawning of the day, and fell down at the door of the man’s house where her lord was, until it was light.
American Standard Version (ASV)
Then came the woman in the dawning of the day, and fell down at the door of the man’s house where her lord was, till it was light.
Bible in Basic English (BBE)
Then at the dawn of day the woman came, and, falling down at the door of the man's house where her master was, was stretched there till it was light.
Darby Translation (DBY)
And the woman came at the dawning of the day, and fell down at the entrance of the man's house where her lord was, till it was light.
Webster's Bible (WBS)
Then came the woman in the dawning of the day, and fell down at the door of the man's house where her lord [was] , till it was light.
Young's Literal Translation (YLT)
and the woman cometh in at the turning of the morning, and falleth at the opening of the man's house, where her lord [is], till the light.

Read in context

  1. 24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
  2. 25ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
  3. 26ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
  4. 27ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
  5. 28ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
Read all of Judges 19

Cross references

Original words (Hebrew)

Judges 19:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.