Judges · chapter 19 · verse 27
Judges 19:27 in Kannada
ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
Avala yaja maananu udayadalli eddu maneya baagalannu teredu tanna maargavaagi horaduvaaga igo, tanna upapatni maneya baagila munde tanna kaigalannu hostila mele ittavalaagi biddiddalu.
Judges 19:27 in English
- King James Version (KJV)
- And her lord rose up in the morning, and opened the doors of the house, and went out to go his way: and, behold, the woman his concubine was fallen down [at] the door of the house, and her hands [were] upon the threshold.
- World English Bible (WEB)
- Her lord rose up in the morning and opened the doors of the house, and went out to go his way; and behold, the woman his concubine had fallen down at the door of the house, with her hands on the threshold.
- American Standard Version (ASV)
- And her lord rose up in the morning, and opened the doors of the house, and went out to go his way; and, behold, the woman his concubine was fallen down at the door of the house, with her hands upon the threshold.
- Bible in Basic English (BBE)
- In the morning her master got up, and opening the door of the house went out to go on his way; and he saw his servant-wife stretched on the earth at the door of the house with her hands on the step.
- Darby Translation (DBY)
- And her lord rose up in the morning, and opened the door of the house, and went out to go his way, and behold, there lay the woman his concubine at the entrance of the house, and her hands were upon the threshold.
- Webster's Bible (WBS)
- And her lord rose in the morning, and opened the doors of the house, and went out to go his way: and behold, the woman his concubine had fallen down [at] the door of the house, and her hands [were] upon the threshhold.
- Young's Literal Translation (YLT)
- And her lord riseth in the morning, and openeth the doors of the house, and goeth out to go on his way, and lo, the woman, his concubine, is fallen at the opening of the house, and her hands [are] on the threshold,
Read in context
- 25ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.
- 26ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
- 27ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
- 28ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
- 29ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
Original words (Hebrew)
- lord · H113אָדוֹן ʼâdôwn
- up · H6965קוּם qûwm
- morning · H1242בֹּקֶר bôqer
- opened · H6605פָּתַח pâthach
- doors · H1817דֶּלֶת deleth
- house · H1004בַּיִת bayith
- out · H3318יָצָא yâtsâʼ
- go · H3212יָלַךְ yâlak
- way · H1870דֶּרֶךְ derek
- woman · H802אִשָּׁה ʼishshâh
- concubine · H6370פִּילֶגֶשׁ pîylegesh
- down · H5307נָפַל nâphal
- door · H6607פֶּתַח pethach
- house · H1004בַּיִת bayith
- hands · H3027יָד yâd
- threshold · H5592סַף çaph