Skip to content
ThuthiThuthiThuthi
Judges · chapter 19 · verse 29

Judges 19:29 in Kannada

ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.

Avanu tanna manege hodaaga ondu kattiyannu tegedukondu tanna upapatniyannu hididu elubugala sangada hanneradu tundu galaagi kadidu avugalannu israayelina mere galigellaa kaluhisidanu.aaga adannu noduva varellaa--israayel makkalu aiguptadinda banda divasa modalugondu ee paryantara inthaa kaaryavu aadaddoo illa, kaanalpattaddoo illa. Ee sangatiyannu manassige tandu vichaarisatakkaddu andukondaru.

Judges 19:29 in English

King James Version (KJV)
And when he was come into his house, he took a knife, and laid hold on his concubine, and divided her, [together] with her bones, into twelve pieces, and sent her into all the coasts of Israel.
World English Bible (WEB)
When he had come into his house, he took a knife and cut up his concubine, and divided her, limb by limb, into twelve pieces, and sent her throughout all the borders of Israel.
American Standard Version (ASV)
And when he was come into his house, he took a knife, and laid hold on his concubine, and divided her, limb by limb, into twelve pieces, and sent her throughout all the borders of Israel.
Bible in Basic English (BBE)
And when he had come to his house, he got his knife, and took the woman, cutting her up bone by bone into twelve parts, which he sent through all Israel.
Darby Translation (DBY)
And when he was come into his house, he took the knife, and laid hold on his concubine, and divided her, according to her bones, into twelve pieces, and sent her into all the borders of Israel.
Webster's Bible (WBS)
And when he was come into his house, he took a knife, and laid hold on his concubine, and divided her, with her bones, into twelve pieces, and sent her into all the borders of Israel.
Young's Literal Translation (YLT)
and cometh in unto his house, and taketh the knife, and layeth hold on his concubine, and cutteth her in pieces to her bones — into twelve pieces, and sendeth her into all the border of Israel.

Read in context

  1. 27ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
  2. 28ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
  3. 29ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
  4. 30ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
Read all of Judges 19

Cross references

Original words (Hebrew)

Judges 19:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.