Judges · chapter 19 · verse 3
Judges 19:3 in Kannada
ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
Aaga avala gandanu eddu avala sangada preetiyalli maatanaadi avalannu tirigi karataruvadakke tanna ooligadavanannoo eradu kattegalannoo takkondu avala balige hodanu. Avalu avanannu tanna tandeya manege karakondu hodalu. Hengasina tande avanannu kandaaga avanannu kandukonda ddarinda santoshapattanu.
Judges 19:3 in English
- King James Version (KJV)
- And her husband arose, and went after her, to speak friendly unto her, [and] to bring her again, having his servant with him, and a couple of asses: and she brought him into her father’s house: and when the father of the damsel saw him, he rejoiced to meet him.
- World English Bible (WEB)
- Her husband arose and went after her to speak kindly to her, to bring her again, having his servant with him and a couple of donkeys. She brought him into her father’s house; and when the father of the young lady saw him, he rejoiced to meet him.
- American Standard Version (ASV)
- And her husband arose, and went after her, to speak kindly unto her, to bring her again, having his servant with him, and a couple of asses: and she brought him into her father’s house; and when the father of the damsel saw him, he rejoiced to meet him.
- Bible in Basic English (BBE)
- Then her husband got up and went after her, with the purpose of talking kindly to her, and taking her back with him; he had with him his young man and two asses: and she took him into her father's house, and her father, when he saw him, came forward to him with joy.
- Darby Translation (DBY)
- And her husband rose up and went after her, to speak kindly to her, to bring her again; and his servant was with him, and a couple of asses. And she brought him into her father's house; and when the father of the damsel saw him he rejoiced to meet him.
- Webster's Bible (WBS)
- And her husband arose, and went after her, to speak kindly to her, [and] to bring her again, having his servant with him, and a couple of asses: and she brought him into her father's house: and when the father of the damsel saw him, he rejoiced to meet him.
- Young's Literal Translation (YLT)
- And her husband riseth and goeth after her, to speak unto her heart, to bring her back, and his young man [is] with him, and a couple of asses; and she bringeth him into the house of her father, and the father of the young woman seeth him, and rejoiceth to meet him.
Read in context
- 1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- 2ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
- 3ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
- 4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
- 5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
Cross references
- John 8:11 ಯೋಹಾನನು 8:11ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
- Genesis 34:3 ಆದಿಕಾಂಡ 34:3ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
- Genesis 50:21 ಆದಿಕಾಂಡ 50:21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Matthew 1:19 ಮತ್ತಾಯನು 1:19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- Hosea 2:14 ಹೋಶೇಯ 2:14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- John 8:4–5 ಯೋಹಾನನು 8:4–5ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು. ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
- Leviticus 19:17 ಯಾಜಕಕಾಂಡ 19:17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
- Numbers 22:22 ಅರಣ್ಯಕಾಂಡ 22:22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Judges 15:1 ನ್ಯಾಯಸ್ಥಾಪಕರು 15:1ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.
Original words (Hebrew)
- husband · H376אִישׁ ʼîysh
- arose · H6965קוּם qûwm
- went · H3212יָלַךְ yâlak
- after · H310אַחַר ʼachar
- speak · H1696דָבַר dâbar
- friendly · H3820לֵב lêb
- again · H7725שׁוּב shûwb
- servant · H5288נַעַר naʻar
- couple · H6776צֶמֶד tsemed
- asses · H2543חֲמוֹר chămôwr
- brought · H935בּוֹא bôwʼ
- father’s · H1אָב ʼâb
- house · H1004בַּיִת bayith
- father · H1אָב ʼâb
- damsel · H5291נַעֲרָה naʻărâh
- saw · H7200רָאָה râʼâh
- rejoiced · H8055שָׂמַח sâmach
- meet · H7125קִרְאָה qirʼâh