Skip to content
ThuthiThuthiThuthi
Judges · chapter 19 · verse 4

Judges 19:4 in Kannada

ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.

Aa streeya tandeyaada avana maavanu avanannu irisikondaddarinda avanu mooru dina avana sangada iddanu. Avaru tindu kudidu alli ilukondiddaru.

Judges 19:4 in English

King James Version (KJV)
And his father in law, the damsel’s father, retained him; and he abode with him three days: so they did eat and drink, and lodged there.
World English Bible (WEB)
His father-in-law, the young lady’s father, kept him there; and he stayed with him three days. So they ate and drank, and stayed there.
American Standard Version (ASV)
And his father-in-law, the damsel’s father, retained him; and he abode with him three days: so they did eat and drink, and lodged there.
Bible in Basic English (BBE)
And his father-in-law, the girl's father, kept him there for three days; and they had food and drink and took their rest there.
Darby Translation (DBY)
And his father-in-law, the damsel's father, retained him, and he abode with him three days; and they ate and drank, and lodged there.
Webster's Bible (WBS)
And his father-in-law, the damsel's father, retained him; and he abode with him three days: so they ate and drank, and lodged there.
Young's Literal Translation (YLT)
And keep hold on him doth his father-in-law, father of the young woman, and he abideth with him three days, and they eat and drink, and lodge there.

Read in context

  1. 2ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
  2. 3ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
  3. 4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
  4. 5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
  5. 6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
Read all of Judges 19

Original words (Hebrew)

Judges 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.