Judges · chapter 19 · verse 5
Judges 19:5 in Kannada
ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
Aadare naalkane dina udayadalli avaru edda taruvaaya avanu hoguvadakke eddaaga aa streeya tande tanna aliyanige--neenu svalpa rotti yinda ninna hrudayavannu aadarisiko; taruvaaya neevu hogabahudu andanu.
Judges 19:5 in English
- King James Version (KJV)
- And it came to pass on the fourth day, when they arose early in the morning, that he rose up to depart: and the damsel’s father said unto his son in law, Comfort thine heart with a morsel of bread, and afterward go your way.
- World English Bible (WEB)
- On the fourth day, they got up early in the morning, and he rose up to depart. The young lady’s father said to his son-in-law, “Strengthen your heart with a morsel of bread, and afterward you shall go your way.”
- American Standard Version (ASV)
- And it came to pass on the fourth day, that they arose early in the morning, and he rose up to depart: and the damsel’s father said unto his son-in-law, Strengthen thy heart with a morsel of bread, and afterward ye shall go your way.
- Bible in Basic English (BBE)
- Now on the fourth day they got up early in the morning and he made ready to go away; but the girl's father said to his son-in-law, Take a little food to keep up your strength, and then go on your way.
- Darby Translation (DBY)
- And it came to pass on the fourth day, that they arose early in the morning, and he rose up to depart; and the damsel's father said to his son-in-law, Refresh thy heart with a morsel of bread, and afterwards ye may go your way.
- Webster's Bible (WBS)
- And it came to pass on the fourth day, when they arose early in the morning, that he arose to depart: and the damsel's father said to his son-in-law, Comfort thy heart with a morsel of bread, and afterward depart.
- Young's Literal Translation (YLT)
- And it cometh to pass, on the fourth day, that they rise early in the morning, and he riseth to go, and the father of the young woman saith unto his son-in-law, 'Support thy heart with a morsel of bread, and afterward ye go on.'
Read in context
- 3ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.
- 4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
- 5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
- 6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
- 7ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.
Cross references
- Genesis 18:5 ಆದಿಕಾಂಡ 18:5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- Judges 19:8 ನ್ಯಾಯಸ್ಥಾಪಕರು 19:8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- 1 Samuel 14:27–29 1 ಸಮುವೇಲನು 14:27–29ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
- Acts 9:19 ಅಪೊಸ್ತಲರ ಕೃತ್ಯಗಳು 9:19ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 1 Kings 13:7 1 ಅರಸುಗಳು 13:7ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
- 1 Samuel 30:12 1 ಸಮುವೇಲನು 30:12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
Original words (Hebrew)
- fourth · H7243רְבִיעִי rᵉbîyʻîy
- day · H3117יוֹם yôwm
- early · H7925שָׁכַם shâkam
- morning · H1242בֹּקֶר bôqer
- up · H6965קוּם qûwm
- depart · H3212יָלַךְ yâlak
- damsel’s · H5291נַעֲרָה naʻărâh
- father · H1אָב ʼâb
- said · H559אָמַר ʼâmar
- law · H2860חָתָן châthân
- Comfort · H5582סָעַד çâʻad
- heart · H3820לֵב lêb
- morsel · H6595פַּת path
- bread · H3899לֶחֶם lechem
- afterward · H310אַחַר ʼachar
- way · H3212יָלַךְ yâlak