Skip to content
ThuthiThuthiThuthi
Judges · chapter 19 · verse 6

Judges 19:6 in Kannada

ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.

Avaribbaru kulitu koodi tindu kudidaru. Aa streeya tande aa manushyanige--neenu dayamaadi ninna hrudaya vannu santoshapadisuvadakke ee raatri iru andanu.

Judges 19:6 in English

King James Version (KJV)
And they sat down, and did eat and drink both of them together: for the damsel’s father had said unto the man, Be content, I pray thee, and tarry all night, and let thine heart be merry.
World English Bible (WEB)
So they sat down, ate, and drank, both of them together. Then the young lady’s father said to the man, “Please be pleased to stay all night, and let your heart be merry.”
American Standard Version (ASV)
So they sat down, and did eat and drink, both of them together: and the damsel’s father said unto the man, Be pleased, I pray thee, to tarry all night, and let thy heart be merry.
Bible in Basic English (BBE)
So seating themselves they had food and drink, the two of them together; and the girl's father said to the man, If it is your pleasure, take your rest here tonight, and let your heart be glad.
Darby Translation (DBY)
And they sat down, and ate and drank, both of them together. And the damsel's father said to the man, Be content, I pray thee, and pass the night, and let thy heart be glad.
Webster's Bible (WBS)
And they sat down, and ate and drank both of them together: for the damsel's father had said to the man, Be content, I pray thee, and tarry all night, and let thy heart be merry.
Young's Literal Translation (YLT)
And they sit and eat both of them together, and drink, and the father of the young woman saith unto the man, 'Be willing, I pray thee, and lodge all night, and let thy heart be glad.'

Read in context

  1. 4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
  2. 5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
  3. 6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
  4. 7ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.
  5. 8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
Read all of Judges 19

Cross references

Original words (Hebrew)

Judges 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.