Skip to content
ThuthiThuthiThuthi
Judges · chapter 19 · verse 7

Judges 19:7 in Kannada

ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.

Hoguvadakke aa manushyanu eddaaga avana maavanu avanannu balavanta maadiddarinda avanu aa raatri alliddanu.

Judges 19:7 in English

King James Version (KJV)
And when the man rose up to depart, his father in law urged him: therefore he lodged there again.
World English Bible (WEB)
The man rose up to depart; but his father-in-law urged him, and he stayed there again.
American Standard Version (ASV)
And the man rose up to depart; but his father-in-law urged him, and he lodged there again.
Bible in Basic English (BBE)
And the man got up to go away, but his father-in-law would not let him go, so he took his rest there again for the night.
Darby Translation (DBY)
And the man rose up to depart, but his father-in-law urged him, and he lodged there again.
Webster's Bible (WBS)
And when the man rose to depart, his father-in-law urged him: therefore he lodged there again.
Young's Literal Translation (YLT)
And the man riseth to go, and his father-in-law presseth on him, and he turneth back and lodgeth there.

Read in context

  1. 5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
  2. 6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
  3. 7ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.
  4. 8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
  5. 9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
Read all of Judges 19

Original words (Hebrew)

Judges 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.