Skip to content
ThuthiThuthiThuthi
Judges · chapter 19 · verse 8

Judges 19:8 in Kannada

ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.

Aidane dina udaya dalli avanu hoguvadakke eddaaga aa streeya tande--neenu dayamaadi ninna hrudayavannu aadarisiko andanu. Haageye avanu ili hottina varege aalasyavaagiddu ibbaroo tindaru.

Judges 19:8 in English

King James Version (KJV)
And he arose early in the morning on the fifth day to depart: and the damsel’s father said, Comfort thine heart, I pray thee. And they tarried until afternoon, and they did eat both of them.
World English Bible (WEB)
He arose early in the morning on the fifth day to depart; and the young lady’s father said, “Please strengthen your heart and stay until the day declines;” and they both ate.
American Standard Version (ASV)
And he arose early in the morning on the fifth day to depart; and the damsel’s father said, Strengthen thy heart, I pray thee, and tarry ye until the day declineth; and they did eat, both of them.
Bible in Basic English (BBE)
Then early on the morning of the fifth day he got up to go away; but the girl's father said, Keep up your strength; so the two of them had a meal, and the man and his woman and his servant did not go till after the middle of the day.
Darby Translation (DBY)
And he arose early in the morning on the fifth day to depart; but the damsel's father said, Refresh thy heart, I pray thee. And they lingered until the afternoon, and they did eat both of them.
Webster's Bible (WBS)
And he arose early in the morning on the fifth day to depart: and the damsel's father said, Comfort thy heart, I pray thee. And they tarried until afternoon, and they ate both of them.
Young's Literal Translation (YLT)
And he riseth early in the morning, on the fifth day, to go, and the father of the young woman saith, 'Support, I pray thee, thy heart;' and they have tarried till the turning of the day, and they eat, both of them.

Read in context

  1. 6ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
  2. 7ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.
  3. 8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
  4. 9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
  5. 10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
Read all of Judges 19

Original words (Hebrew)

Judges 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.