Judges · chapter 2 · verse 1
Judges 2:1 in Kannada
ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
Kartana dootanu gilgaalininda bokeemige bandu--naanu nimmannu aigupta dinda baramaadi nimma tandegalige aaneyitta deshadalli nimmannu serisidenu. Naanu nimma sangada maadida nanna odambadikeyannu endigoo nirarthaka maadenu.
Judges 2:1 in English
- King James Version (KJV)
- And an angel of the LORD came up from Gilgal to Bochim, and said, I made you to go up out of Egypt, and have brought you unto the land which I sware unto your fathers; and I said, I will never break my covenant with you.
- World English Bible (WEB)
- The LORD’s angel came up from Gilgal to Bochim. He said, “I brought you out of Egypt, and have brought you to the land which I swore to give your fathers. I said, ‘I will never break my covenant with you.
- American Standard Version (ASV)
- And the angel of Jehovah came up from Gilgal to Bochim. And he said, I made you to go up out of Egypt, and have brought you unto the land which I sware unto your fathers; and I said, I will never break my covenant with you:
- Bible in Basic English (BBE)
- Now the angel of the Lord came up from Gilgal to Bochim. And he said, ***I took you out of Egypt, guiding you into the land which I gave by an oath to your fathers; and I said, My agreement with you will never be broken by me:
- Darby Translation (DBY)
- And the Angel of Jehovah came up from Gilgal to Bochim, and said, I made you to go up out of Egypt, and have brought you to the land which I swore unto your fathers; and I said, I will never break my covenant with you; and as for you,
- Webster's Bible (WBS)
- And an angel of the LORD came up from Gilgal to Bochim, and said, I made you to depart from Egypt, and have brought you to the land which I swore to your fathers; and I said, I will never break my covenant with you.
- Young's Literal Translation (YLT)
- And a messenger of Jehovah goeth up from Gilgal unto Bochim,
Read in context
- 1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
- 2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
- 3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
Cross references
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Leviticus 26:42 ಯಾಜಕಕಾಂಡ 26:42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Exodus 23:20 ವಿಮೋಚನಕಾಂಡ 23:20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
- Psalm 105:44–45 ಕೀರ್ತನೆಗಳು 105:44–45ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Judges 2:5 ನ್ಯಾಯಸ್ಥಾಪಕರು 2:5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- Exodus 14:19 ವಿಮೋಚನಕಾಂಡ 14:19ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Acts 7:30–33 ಅಪೊಸ್ತಲರ ಕೃತ್ಯಗಳು 7:30–33ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು. ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು. ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
- Exodus 14:14 ವಿಮೋಚನಕಾಂಡ 14:14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Genesis 26:3–4 ಆದಿಕಾಂಡ 26:3–4ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Psalm 105:36–38 ಕೀರ್ತನೆಗಳು 105:36–38ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
Original words (Hebrew)
- angel · H4397מֲלְאָךְ mălʼâk
- up · H5927עָלָה ʻâlâh
- Gilgal · H1537גִּלְגָּל Gilgâl
- Bochim · H1066בֹּכִים Bôkîym
- said · H559אָמַר ʼâmar
- up · H5927עָלָה ʻâlâh
- Egypt · H4714מִצְרַיִם Mitsrayim
- brought · H935בּוֹא bôwʼ
- land · H776אֶרֶץ ʼerets
- sware · H7650שָׁבַע shâbaʻ
- fathers · H1אָב ʼâb
- said · H559אָמַר ʼâmar
- never · H5769עוֹלָם ʻôwlâm
- break · H6565פָּרַר pârar
- covenant · H1285בְּרִית bᵉrîyth