Judges · chapter 2 · verse 11
Judges 2:11 in Kannada
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
Israayel makkalu kartana munde kettatana maadi baalanannu sevisi
Judges 2:11 in English
- King James Version (KJV)
- And the children of Israel did evil in the sight of the LORD, and served Baalim:
- World English Bible (WEB)
- The children of Israel did that which was evil in the LORD’s sight, and served the Baals.
- American Standard Version (ASV)
- And the children of Israel did that which was evil in the sight of Jehovah, and served the Baalim;
- Bible in Basic English (BBE)
- And the children of Israel did evil in the eyes of the Lord and became servants to the Baals;
- Darby Translation (DBY)
- And the children of Israel did evil in the sight of Jehovah, and served the Baals.
- Webster's Bible (WBS)
- And the children of Israel did evil in the sight of the LORD, and served Baalim:
- Young's Literal Translation (YLT)
- And the sons of Israel do the evil thing in the eyes of Jehovah, and serve the Baalim,
Read in context
- 9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
- 10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
- 11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
- 12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
- 13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
Cross references
- Judges 4:1 ನ್ಯಾಯಸ್ಥಾಪಕರು 4:1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- Judges 10:6 ನ್ಯಾಯಸ್ಥಾಪಕರು 10:6ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
- Judges 3:7 ನ್ಯಾಯಸ್ಥಾಪಕರು 3:7ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
- Judges 6:1 ನ್ಯಾಯಸ್ಥಾಪಕರು 6:1ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
- 1 Kings 18:18 1 ಅರಸುಗಳು 18:18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Judges 8:33 ನ್ಯಾಯಸ್ಥಾಪಕರು 8:33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
- Judges 13:1 ನ್ಯಾಯಸ್ಥಾಪಕರು 13:1ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Ezra 8:12 ಎಜ್ರನು 8:12ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Jeremiah 2:23 ಯೆರೆಮೀಯ 2:23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
- Judges 10:10 ನ್ಯಾಯಸ್ಥಾಪಕರು 10:10ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.