Judges · chapter 2 · verse 12
Judges 2:12 in Kannada
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
Tamma tandegalannu aiguptadinda horadamaadida tamma devaraada kartanannu bittu tamma suttaliruva janagala anya devarugala hindehogi avugalige addabiddu kartanige kopavannebbisidaru.
Judges 2:12 in English
- King James Version (KJV)
- And they forsook the LORD God of their fathers, which brought them out of the land of Egypt, and followed other gods, of the gods of the people that [were] round about them, and bowed themselves unto them, and provoked the LORD to anger.
- World English Bible (WEB)
- They abandoned the LORD, the God of their fathers, who brought them out of the land of Egypt, and followed other gods, of the gods of the peoples who were around them, and bowed themselves down to them; and they provoked the LORD to anger.
- American Standard Version (ASV)
- and they forsook Jehovah, the God of their fathers, who brought them out of the land of Egypt, and followed other gods, of the gods of the peoples that were round about them, and bowed themselves down unto them: and they provoked Jehovah to anger.
- Bible in Basic English (BBE)
- And they gave up the Lord, the God of their fathers, who had taken them out of the land of Egypt, and went after other gods, the gods of the peoples round about them, worshipping them and moving the Lord to wrath.
- Darby Translation (DBY)
- And they forsook Jehovah the God of their fathers, who had brought them up out of the land of Egypt, and followed other gods of the gods of the peoples that were round about them, and bowed themselves to them, and provoked Jehovah to anger.
- Webster's Bible (WBS)
- And they forsook the LORD God of their fathers, who brought them out of the land of Egypt, and followed other gods, of the gods of the people that [were] around them, and bowed themselves to them, and provoked the LORD to anger.
- Young's Literal Translation (YLT)
- and forsake Jehovah, God of their fathers, who bringeth them out from the land of Egypt, and go after other gods (of the gods of the peoples who [are] round about them), and bow themselves to them, and provoke Jehovah,
Read in context
- 10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
- 11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
- 12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
- 13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- 14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
Cross references
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Deuteronomy 6:14–15 ಧರ್ಮೋಪದೇಶಕಾಂಡ 6:14–15ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. (ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- Deuteronomy 29:25 ಧರ್ಮೋಪದೇಶಕಾಂಡ 29:25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- Deuteronomy 13:5 ಧರ್ಮೋಪದೇಶಕಾಂಡ 13:5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Deuteronomy 29:18 ಧರ್ಮೋಪದೇಶಕಾಂಡ 29:18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- Deuteronomy 5:9 ಧರ್ಮೋಪದೇಶಕಾಂಡ 5:9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Deuteronomy 31:16–17 ಧರ್ಮೋಪದೇಶಕಾಂಡ 31:16–17ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
Original words (Hebrew)
- forsook · H5800עָזַב ʻâzab
- God · H430אֱלֹהִים ʼĕlôhîym
- fathers · H1אָב ʼâb
- out · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- followed · H3212יָלַךְ yâlak
- other · H312אַחֵר ʼachêr
- gods · H430אֱלֹהִים ʼĕlôhîym
- gods · H430אֱלֹהִים ʼĕlôhîym
- people · H5971עַם ʻam
- about · H5439סָבִיב çâbîyb
- bowed · H7812שָׁחָה shâchâh
- anger · H3707כַּעַס kaʻaç