Skip to content
ThuthiThuthiThuthi
Judges · chapter 2 · verse 13

Judges 2:13 in Kannada

ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.

Avaru kartanannu bittu baalanannoo ashtoretannoo sevisidaru.

Judges 2:13 in English

King James Version (KJV)
And they forsook the LORD, and served Baal and Ashtaroth.
World English Bible (WEB)
They abandoned the LORD, and served Baal and the Ashtaroth.
American Standard Version (ASV)
And they forsook Jehovah, and served Baal and the Ashtaroth.
Bible in Basic English (BBE)
And they gave up the Lord, and became the servants of Baal and the Astartes.
Darby Translation (DBY)
And they forsook Jehovah, and served Baal and the Ashtoreths.
Webster's Bible (WBS)
And they forsook the LORD, and served Baal and Ashtaroth.
Young's Literal Translation (YLT)
yea, they forsake Jehovah, and do service to Baal and to Ashtaroth.

Read in context

  1. 11ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
  2. 12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
  3. 13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
  4. 14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
  5. 15ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
Read all of Judges 2

Cross references

Original words (Hebrew)

Judges 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.