Skip to content
ThuthiThuthiThuthi
Judges · chapter 2 · verse 16

Judges 2:16 in Kannada

ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

Aadaagyoo kartanu avarannu kolle hodeyuvavara kaiyolaginda bidisida nyaayaadhipatigalannu ebbisidaroo;

Judges 2:16 in English

King James Version (KJV)
Nevertheless the LORD raised up judges, which delivered them out of the hand of those that spoiled them.
World English Bible (WEB)
The LORD raised up judges, who saved them out of the hand of those who plundered them.
American Standard Version (ASV)
And Jehovah raised up judges, who saved them out of the hand of those that despoiled them.
Bible in Basic English (BBE)
Then the Lord gave them judges, as their saviours from the hands of those who were cruel to them.
Darby Translation (DBY)
And Jehovah raised up judges, and they saved them out of the hand of those that spoiled them.
Webster's Bible (WBS)
Nevertheless the LORD raised up judges, who delivered them out of the hand of those that spoiled them.
Young's Literal Translation (YLT)
And Jehovah raiseth up judges, and they save them from the hand of their spoilers;

Read in context

  1. 14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
  2. 15ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
  3. 16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
  4. 17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
  5. 18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
Read all of Judges 2

Cross references

Original words (Hebrew)

Judges 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.