Skip to content
ThuthiThuthiThuthi
Judges · chapter 2 · verse 18

Judges 2:18 in Kannada

ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

Kartanu avarige nyaayaadhipatigalannu ebbisi aatanu nyaayaadhipatiya sangada iddu aa nyaayaadhipatiya dinagalellaa avarannu avara shatrugala kaiyinda rakshisuttiddanu. Yaakandare avaru tammannu baadhisi shramepadisuvavara nimitta golaaduvadarinda kartanu pashchaattaapapattanu.

Judges 2:18 in English

King James Version (KJV)
And when the LORD raised them up judges, then the LORD was with the judge, and delivered them out of the hand of their enemies all the days of the judge: for it repented the LORD because of their groanings by reason of them that oppressed them and vexed them.
World English Bible (WEB)
When the LORD raised up judges for them, then the LORD was with the judge, and saved them out of the hand of their enemies all the days of the judge; for it grieved the LORD because of their groaning by reason of those who oppressed them and troubled them.
American Standard Version (ASV)
And when Jehovah raised them up judges, then Jehovah was with the judge, and saved them out of the hand of their enemies all the days of the judge: for it repented Jehovah because of their groaning by reason of them that oppressed them and vexed them.
Bible in Basic English (BBE)
And whenever the Lord gave them judges, then the Lord was with the judge, and was their saviour from the hands of their haters all the days of the judge; for the Lord was moved by their cries of grief because of those who were cruel to them.
Darby Translation (DBY)
And when Jehovah raised them up judges, then Jehovah was with the judge, and saved them out of the hand of their enemies all the days of the judge; for it repented Jehovah because of their groanings by reason of them that oppressed them and crushed them.
Webster's Bible (WBS)
And when the LORD raised up judges for them, then the LORD was with the judge, and delivered them out of the hand of their enemies all the days of the judge: (for the LORD repented because of their groanings by reason of them that oppressed them and burdened them.)
Young's Literal Translation (YLT)
And when Jehovah raised up to them judges — then was Jehovah with the judge, and saved them out of the hand of their enemies all the days of the judge; for it repenteth Jehovah, because of their groaning from the presence of their oppressors, and of those thrusting them away.

Read in context

  1. 16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
  2. 17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
  3. 18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
  4. 19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
  5. 20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
Read all of Judges 2

Cross references

Original words (Hebrew)

Judges 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.