Judges · chapter 2 · verse 19
Judges 2:19 in Kannada
ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
Aa nyaayaadhipati sattaaga avaru tirugi maarga tappi anyadevarugalannu himbaalisi avugalannu sevisi avugalige addabiddu tamma tandegaliginta adhikavaagi tammannu kedisikondu tamma krutyagalannoo tamma kaathinyada maargavannoo bidade hodaru.
Judges 2:19 in English
- King James Version (KJV)
- And it came to pass, when the judge was dead, [that] they returned, and corrupted [themselves] more than their fathers, in following other gods to serve them, and to bow down unto them; they ceased not from their own doings, nor from their stubborn way.
- World English Bible (WEB)
- But when the judge was dead, they turned back, and dealt more corruptly than their fathers in following other gods to serve them and to bow down to them. They didn’t cease what they were doing, or give up their stubborn ways.
- American Standard Version (ASV)
- But it came to pass, when the judge was dead, that they turned back, and dealt more corruptly than their fathers, in following other gods to serve them, and to bow down unto them; they ceased not from their doings, nor from their stubborn way.
- Bible in Basic English (BBE)
- But whenever the judge was dead, they went back and did more evil than their fathers, going after other gods, to be their servants and their worshippers; giving up nothing of their sins and their hard-hearted ways.
- Darby Translation (DBY)
- And it came to pass when the judge died, that they turned back and corrupted themselves more than their fathers, in following other gods to serve them, and to bow down to them: they ceased not from their own doings, nor from their stubborn way.
- Webster's Bible (WBS)
- And it came to pass, when the judge was dead, [that] they returned, and corrupted [themselves] more than their fathers, in following other gods to serve them, and to bow down to them; they ceased not from their own doings, nor from their stubborn way.
- Young's Literal Translation (YLT)
- And it hath come to pass, at the death of the judge — they turn back and have done corruptly above their fathers, to go after other gods, to serve them, and to bow themselves to them; they have not fallen from their doings, and from their stiff way.
Read in context
- 17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
- 18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- 19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
- 20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
- 21ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
Cross references
- Judges 8:33 ನ್ಯಾಯಸ್ಥಾಪಕರು 8:33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
- Judges 4:1 ನ್ಯಾಯಸ್ಥಾಪಕರು 4:1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- Judges 3:11–12 ನ್ಯಾಯಸ್ಥಾಪಕರು 3:11–12ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
- 2 Chronicles 24:17–18 2 ಪೂರ್ವಕಾಲವೃತ್ತಾಂತ 24:17–18ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
- Matthew 23:32 ಮತ್ತಾಯನು 23:32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Judges 2:7 ನ್ಯಾಯಸ್ಥಾಪಕರು 2:7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Jeremiah 16:12 ಯೆರೆಮೀಯ 16:12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- Joshua 24:31 ಯೆಹೋಶುವ 24:31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
Original words (Hebrew)
- judge · H8199שָׁפַט shâphaṭ
- dead · H4194מָוֶת mâveth
- returned · H7725שׁוּב shûwb
- corrupted · H7843שָׁחַת shâchath
- fathers · H1אָב ʼâb
- following · H3212יָלַךְ yâlak
- other · H312אַחֵר ʼachêr
- gods · H430אֱלֹהִים ʼĕlôhîym
- serve · H5647עָבַד ʻâbad
- down · H7812שָׁחָה shâchâh
- ceased · H5307נָפַל nâphal
- doings · H4611מַעֲלָל maʻălâl
- stubborn · H7186קָשֶׁה qâsheh
- way · H1870דֶּרֶךְ derek