Skip to content
ThuthiThuthiThuthi
Judges · chapter 2 · verse 20

Judges 2:20 in Kannada

ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ

Aadadarinda kartanu israayelina mele kopadinda urigondu--naanu avara tande galige aajnyaapisida nanna odambadikeyannu ee janaangavu viాri nanna maatannu kelade hoda darinda

Judges 2:20 in English

King James Version (KJV)
And the anger of the LORD was hot against Israel; and he said, Because that this people hath transgressed my covenant which I commanded their fathers, and have not hearkened unto my voice;
World English Bible (WEB)
The LORD’s anger burned against Israel; and he said, “Because this nation transgressed my covenant which I commanded their fathers, and has not listened to my voice,
American Standard Version (ASV)
And the anger of Jehovah was kindled against Israel; and he said, Because this nation have transgressed my covenant which I commanded their fathers, and have not hearkened unto my voice;
Bible in Basic English (BBE)
And the wrath of the Lord was burning against Israel, and he said, Because this nation has not been true to my agreement which I made with their fathers, and has not given ear to my voice;
Darby Translation (DBY)
And the anger of Jehovah was hot against Israel; and he said, Because this nation hath transgressed my covenant which I commanded their fathers, and hath not hearkened unto my voice,
Webster's Bible (WBS)
And the anger of the LORD was hot against Israel; and he said, Because that this people hath transgressed my covenant which I commanded their fathers, and have not hearkened to my voice;
Young's Literal Translation (YLT)
And the anger of Jehovah doth burn against Israel, and He saith, 'Because that this nation have transgressed My covenant which I commanded their fathers, and have not hearkened to My voice —

Read in context

  1. 18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
  2. 19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
  3. 20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
  4. 21ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
  5. 22ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Read all of Judges 2

Cross references

Original words (Hebrew)

Judges 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.