Skip to content
ThuthiThuthiThuthi
Judges · chapter 2 · verse 21

Judges 2:21 in Kannada

ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ

Tamma tandegalu kaikondu nadeda kartana maargadalli taavu kaikondu nadeyuvaro illavo endu pareekshisuva haage

Judges 2:21 in English

King James Version (KJV)
I also will not henceforth drive out any from before them of the nations which Joshua left when he died:
World English Bible (WEB)
I also will no longer drive out any of the nations that Joshua left when he died from before them;
American Standard Version (ASV)
I also will not henceforth drive out any from before them of the nations that Joshua left when he died;
Bible in Basic English (BBE)
From now on I will not go on driving out from before them any of the nations which at the death of Joshua were still living in this land;
Darby Translation (DBY)
I also will not henceforth dispossess from before them any of the nations that Joshua left when he died;
Webster's Bible (WBS)
I also will not henceforth drive out from before them any of the nations which Joshua left when he died:
Young's Literal Translation (YLT)
I also continue not to dispossess any from before them of the nations which Joshua hath left when he dieth,

Read in context

  1. 19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
  2. 20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
  3. 21ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
  4. 22ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
  5. 23ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Read all of Judges 2

Cross references

Original words (Hebrew)

Judges 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.