Judges · chapter 2 · verse 22
Judges 2:22 in Kannada
ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Naanu saha innu mele yehoshuvanu saayuvaaga ulisida janaangagalalli obbarannaadaroo ivara munde horadisi biduvadilla andanu.aadada rinda kartanu aa janaangagalannu yehoshuvana kaiyalli oppisikodade avugalannu sheeghravaagi odisibidade ulisidanu.
Judges 2:22 in English
- King James Version (KJV)
- That through them I may prove Israel, whether they will keep the way of the LORD to walk therein, as their fathers did keep [it], or not.
- World English Bible (WEB)
- that by them I may test Israel, to see if they will keep the LORD’s way to walk therein, as their fathers kept it, or not.”
- American Standard Version (ASV)
- that by them I may prove Israel, whether they will keep the way of Jehovah to walk therein, as their fathers did keep it, or not.
- Bible in Basic English (BBE)
- In order to put Israel to the test, and see if they will keep the way of the Lord, walking in it as their fathers did, or not.
- Darby Translation (DBY)
- that through them I may prove Israel, whether they will keep the way of Jehovah to walk therein, as their fathers did keep [it], or not.
- Webster's Bible (WBS)
- That through them I may prove Israel, whether they will keep the way of the LORD to walk in it, as their fathers kept [it] , or not.
- Young's Literal Translation (YLT)
- in order to try Israel by them, whether they are keeping the way of Jehovah, to go in it, as their fathers kept [it] or not.'
Read in context
- 20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
- 21ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
- 22ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
- 23ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
Cross references
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- Deuteronomy 13:3 ಧರ್ಮೋಪದೇಶಕಾಂಡ 13:3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Judges 3:1–4 ನ್ಯಾಯಸ್ಥಾಪಕರು 3:1–4ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
- 2 Chronicles 32:31 2 ಪೂರ್ವಕಾಲವೃತ್ತಾಂತ 32:31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
- Job 23:10 ಯೋಬನು 23:10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Psalm 66:10 ಕೀರ್ತನೆಗಳು 66:10ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.