Skip to content
ThuthiThuthiThuthi
Judges · chapter 2 · verse 3

Judges 2:3 in Kannada

ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.

Aadadarinda--naanu saha avarannu nimma edurininda odisibiduvadilla. Avaru nimma pakkadalli mullugalantiruvaru; avara devarugalu nimage urulaaguvavendu naanu heliddenu.

Judges 2:3 in English

King James Version (KJV)
Wherefore I also said, I will not drive them out from before you; but they shall be [as thorns] in your sides, and their gods shall be a snare unto you.
World English Bible (WEB)
Therefore I also said, ‘I will not drive them out from before you; but they shall be in your sides, and their gods will be a snare to you.’”
American Standard Version (ASV)
Wherefore I also said, I will not drive them out from before you; but they shall be [as thorns] in your sides, and their gods shall be a snare unto you.
Bible in Basic English (BBE)
And so I have said, I will not send them out from before you; but they will be a danger to you, and their gods will be a cause of falling to you.
Darby Translation (DBY)
Wherefore I also said, I will not drive them out from before you; but they shall be [scourges] in your sides, and their gods shall be a snare unto you.
Webster's Bible (WBS)
Wherefore I also said, I will not drive them out from before you; but they shall be [as thorns] in your sides, and their gods shall be a snare to you.
Young's Literal Translation (YLT)
And I also have said, I do not cast them out from your presence, and they have been to you for adversaries, and their gods are to you for a snare.'

Read in context

  1. 1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
  2. 2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
  3. 3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
  4. 4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
  5. 5ಆ ಸ್ಥಳಕ್ಕೆ ಬೋಕೀಮ್‌ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
Read all of Judges 2

Cross references

Original words (Hebrew)

Judges 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.