Judges · chapter 2 · verse 5
Judges 2:5 in Kannada
ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
Aa sthalakke bokeem emba hesarittu alli kartanige baliyannu arpisidaru.
Judges 2:5 in English
- King James Version (KJV)
- And they called the name of that place Bochim: and they sacrificed there unto the LORD.
- World English Bible (WEB)
- They called the name of that place Bochim, and they sacrificed there to the LORD.
- American Standard Version (ASV)
- And they called the name of that place Bochim: and they sacrificed there unto Jehovah.
- Bible in Basic English (BBE)
- And they gave that place the name of Bochim, and made offerings there to the Lord.
- Darby Translation (DBY)
- And they called the name of that place Bochim; and they sacrificed there to Jehovah.
- Webster's Bible (WBS)
- And they called the name of that place Bochim: and they sacrificed there to the LORD.
- Young's Literal Translation (YLT)
- and they call the name of that place Bochim, and sacrifice there to Jehovah.
Read in context
- 3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- 4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- 5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- 6ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
- 7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
Cross references
- 1 Samuel 7:9 1 ಸಮುವೇಲನು 7:9ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
- Genesis 35:8 ಆದಿಕಾಂಡ 35:8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- Judges 13:19 ನ್ಯಾಯಸ್ಥಾಪಕರು 13:19ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
- Judges 6:24 ನ್ಯಾಯಸ್ಥಾಪಕರು 6:24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
- Joshua 7:26 ಯೆಹೋಶುವ 7:26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.