Judges · chapter 2 · verse 6
Judges 2:6 in Kannada
ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
Yehoshuvanu janarannu kaluhisibittaaga israayel makkalu deshavannu svaadheenamaadi kolluvadakke tamma tamma baadhyategalige hodaru.
Judges 2:6 in English
- King James Version (KJV)
- And when Joshua had let the people go, the children of Israel went every man unto his inheritance to possess the land.
- World English Bible (WEB)
- Now when Joshua had sent the people away, the children of Israel each went to his inheritance to possess the land.
- American Standard Version (ASV)
- Now when Joshua had sent the people away, the children of Israel went every man unto his inheritance to possess the land.
- Bible in Basic English (BBE)
- And Joshua let the people go away, and the children of Israel went, every man to his heritage, to take the land for themselves.
- Darby Translation (DBY)
- And Joshua dismissed the people, and the children of Israel went every man to his inheritance to possess the land.
- Webster's Bible (WBS)
- And when Joshua had let the people go, the children of Israel went every man to his inheritance to possess the land.
- Young's Literal Translation (YLT)
- And Joshua sendeth the people away, and the sons of Israel go, each to his inheritance, to possess the land;
Read in context
- 4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- 5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- 6ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
- 7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- 8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
Cross references
- Joshua 24:28–31 ಯೆಹೋಶುವ 24:28–31ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು. ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು. ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು. ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
- Joshua 22:6 ಯೆಹೋಶುವ 22:6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.