Judges · chapter 2 · verse 7
Judges 2:7 in Kannada
ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
Aadare yehoshuvana sakala dinagalalliyoo kartanu israayelyarigoskara maadida dodda kaaryagalannu kandantha yehoshuvana taru vaaya badukida hiriyara sakala divasagalalliyoo janaru kartanannu sevisidaru.
Judges 2:7 in English
- King James Version (KJV)
- And the people served the LORD all the days of Joshua, and all the days of the elders that outlived Joshua, who had seen all the great works of the LORD, that he did for Israel.
- World English Bible (WEB)
- The people served the LORD all the days of Joshua, and all the days of the elders who outlived Joshua, who had seen all the great work of the LORD that he had worked for Israel.
- American Standard Version (ASV)
- And the people served Jehovah all the days of Joshua, and all the days of the elders that outlived Joshua, who had seen all the great work of Jehovah that he had wrought for Israel.
- Bible in Basic English (BBE)
- And the people were true to the Lord all the days of Joshua, and all the days of the responsible men who were still living after the death of Joshua, and had seen all the great work of the Lord which he had done for Israel.
- Darby Translation (DBY)
- And the people served Jehovah all the days of Joshua, and all the days of the elders whose days were prolonged after Joshua, who had seen all the great works of Jehovah, which he had done for Israel.
- Webster's Bible (WBS)
- And the people served the LORD all the days of Joshua, and all the days of the elders that outlived Joshua, who had seen all the great works of the LORD, that he did for Israel.
- Young's Literal Translation (YLT)
- and the people serve Jehovah all the days of Joshua, and all the days of the elders who prolonged days after Joshua, who saw all the great work of Jehovah which He did to Israel.
Read in context
- 5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
- 6ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
- 7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- 8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
- 9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
Cross references
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- 2 Kings 12:2 2 ಅರಸುಗಳು 12:2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- Joshua 24:31 ಯೆಹೋಶುವ 24:31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
- 2 Chronicles 24:14–22 2 ಪೂರ್ವಕಾಲವೃತ್ತಾಂತ 24:14–22ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು. ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು. ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು. ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು. ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- 2 Chronicles 24:2 2 ಪೂರ್ವಕಾಲವೃತ್ತಾಂತ 24:2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
Original words (Hebrew)
- people · H5971עַם ʻam
- served · H5647עָבַד ʻâbad
- days · H3117יוֹם yôwm
- Joshua · H3091יְהוֹשׁוּעַ Yᵉhôwshûwaʻ
- days · H3117יוֹם yôwm
- elders · H2205זָקֵן zâqên
- outlived · H748אָרַךְ ʼârak
- Joshua · H3091יְהוֹשׁוּעַ Yᵉhôwshûwaʻ
- seen · H7200רָאָה râʼâh
- great · H1419גָּדוֹל gâdôwl
- works · H4639מַעֲשֶׂה maʻăseh
- did · H6213עָשָׂה ʻâsâh
- Israel · H3478יִשְׂרָאֵל Yisrâʼêl