Judges · chapter 2 · verse 8
Judges 2:8 in Kannada
ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
Aadare noonana maganemba kartana sevakanaada yehoshuvanu noora hattu varusha praayadavanaagi sattanu.
Judges 2:8 in English
- King James Version (KJV)
- And Joshua the son of Nun, the servant of the LORD, died, [being] an hundred and ten years old.
- World English Bible (WEB)
- Joshua the son of Nun, the servant of the LORD, died, being one hundred ten years old.
- American Standard Version (ASV)
- And Joshua the son of Nun, the servant of Jehovah, died, being a hundred and ten years old.
- Bible in Basic English (BBE)
- And death came to Joshua, the son of Nun, the servant of the Lord, he being a hundred and ten years old.
- Darby Translation (DBY)
- And Joshua the son of Nun, the servant of Jehovah, died, a hundred and ten years old.
- Webster's Bible (WBS)
- And Joshua the son of Nun, the servant of the LORD, died, [being] a hundred and ten years old.
- Young's Literal Translation (YLT)
- And Joshua son of Nun, servant of Jehovah, dieth, a son of a hundred and ten years,
Read in context
- 6ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
- 7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- 8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
- 9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
- 10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.