Judges · chapter 2 · verse 9
Judges 2:9 in Kannada
ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
Avanannu ephraayaamina bettadalli gaash parvatada uttara dikkinalliruva avana baadhyateya mereyaada timnatheresnalli hoonittaru.
Judges 2:9 in English
- King James Version (KJV)
- And they buried him in the border of his inheritance in Timnath-heres, in the mount of Ephraim, on the north side of the hill Gaash.
- World English Bible (WEB)
- They buried him in the border of his inheritance in Timnath Heres, in the hill country of Ephraim, on the north of the mountain of Gaash.
- American Standard Version (ASV)
- And they buried him in the border of his inheritance in Timnath-heres, in the hill-country of Ephraim, on the north of the mountain of Gaash.
- Bible in Basic English (BBE)
- And they put his body in the earth in the land of his heritage in Timnath-heres, in the hill-country of Ephraim to the north of Mount Gaash.
- Darby Translation (DBY)
- And they buried him in the border of his inheritance in Timnath-Heres, in mount Ephraim, on the north side of the mountain of Gaash.
- Webster's Bible (WBS)
- And they buried him in the border of his inheritance in Timnath-heres, in the mount of Ephraim, on the north side of the hill Gaash.
- Young's Literal Translation (YLT)
- and they bury him in the border of his inheritance, in Timnath-Heres, in the hill-country of Ephraim, on the north of mount Gaash;
Read in context
- 7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
- 8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
- 9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
- 10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
- 11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
Cross references
- Joshua 19:50 ಯೆಹೋಶುವ 19:50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
- Joshua 24:30 ಯೆಹೋಶುವ 24:30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.