Judges · chapter 20 · verse 1
Judges 20:1 in Kannada
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
Aaga israayel makkalellaru horatu gilyaadu sahitavaagi daan pattanavu modalugondu bershebada mattigoo sabheyu obba manushyana haage michpeyalli kartana munde koodikonditu.
Judges 20:1 in English
- King James Version (KJV)
- Then all the children of Israel went out, and the congregation was gathered together as one man, from Dan even to Beer-sheba, with the land of Gilead, unto the LORD in Mizpeh.
- World English Bible (WEB)
- Then all the children of Israel went out, and the congregation was assembled as one man, from Dan even to Beersheba, with the land of Gilead, to the LORD at Mizpah.
- American Standard Version (ASV)
- Then all the children of Israel went out, and the congregation was assembled as one man, from Dan even to Beer-sheba, with the land of Gilead, unto Jehovah at Mizpah.
- Bible in Basic English (BBE)
- Then all the children of Israel took up arms, and the people came together like one man, from Dan to Beer-sheba, and the land of Gilead, before the Lord at Mizpah.
- Darby Translation (DBY)
- And all the children of Israel went forth, and the assembly gathered together as one man, from Dan to Beer-sheba, and the land of Gilead, unto Jehovah at Mizpah.
- Webster's Bible (WBS)
- Then all the children of Israel went out, and the congregation was assembled as one man, from Dan even to Beer-sheba, with the land of Gilead, to the LORD in Mizpeh.
- Young's Literal Translation (YLT)
- And all the sons of Israel go out, and the company is assembled as one man, from Dan even unto Beer-Sheba, and the land of Gilead, unto Jehovah, at Mizpeh.
Read in context
- 1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- 3ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
Cross references
- Judges 11:11 ನ್ಯಾಯಸ್ಥಾಪಕರು 11:11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- 1 Samuel 3:20 1 ಸಮುವೇಲನು 3:20ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- Judges 21:5 ನ್ಯಾಯಸ್ಥಾಪಕರು 21:5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- 2 Samuel 3:10 2 ಸಮುವೇಲನು 3:10ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
- Joshua 22:12 ಯೆಹೋಶುವ 22:12ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
- 1 Samuel 10:17 1 ಸಮುವೇಲನು 10:17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 2 Samuel 24:2 2 ಸಮುವೇಲನು 24:2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
- Nehemiah 8:1 ನೆಹೆಮೀಯ 8:1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
- 1 Samuel 7:5–6 1 ಸಮುವೇಲನು 7:5–6ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- Judges 20:2 ನ್ಯಾಯಸ್ಥಾಪಕರು 20:2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 2 Samuel 2:9 2 ಸಮುವೇಲನು 2:9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- out · H3318יָצָא yâtsâʼ
- congregation · H5712עֵדָה ʻêdâh
- together · H6950קָהַל qâhal
- one · H259אֶחָד ʼechâd
- man · H376אִישׁ ʼîysh
- Dan · H1835דָּן Dân
- Beer-sheba · H884בְּאֵר שֶׁבַע Bᵉʼêr Shebaʻ
- land · H776אֶרֶץ ʼerets
- Gilead · H1568גִּלְעָד Gilʻâd
- Mizpeh · H4709מִצְפָּה Mitspâh