Judges · chapter 20 · verse 11
Judges 20:11 in Kannada
ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
Heegeye israayel manu shyarellaroo obba manushyana haage bandhisalpattu aa pattanada munde koodidaru.
Judges 20:11 in English
- King James Version (KJV)
- So all the men of Israel were gathered against the city, knit together as one man.
- World English Bible (WEB)
- So all the men of Israel were gathered against the city, knit together as one man.
- American Standard Version (ASV)
- So all the men of Israel were gathered against the city, knit together as one man.
- Bible in Basic English (BBE)
- So all the men of Israel were banded together against the town, united like one man.
- Darby Translation (DBY)
- And all the men of Israel were gathered against the city, knit together as one man.
- Webster's Bible (WBS)
- So all the men of Israel were gathered against the city, knit together as one man.
- Young's Literal Translation (YLT)
- And every man of Israel is gathered unto the city, as one man — companions.
Read in context
- 9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
- 10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- 11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
- 12ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
- 13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.