Judges · chapter 20 · verse 12
Judges 20:12 in Kannada
ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
Allinda israayel gotragalu benyaa viాnana samasta gotradalli dootarannu kaluhisi -- nimmalli maadida ee kettatanavenu?
Judges 20:12 in English
- King James Version (KJV)
- And the tribes of Israel sent men through all the tribe of Benjamin, saying, What wickedness [is] this that is done among you?
- World English Bible (WEB)
- The tribes of Israel sent men through all the tribe of Benjamin, saying, “What wickedness is this that has happened among you?
- American Standard Version (ASV)
- And the tribes of Israel sent men through all the tribe of Benjamin, saying, What wickedness is this that is come to pass among you?
- Bible in Basic English (BBE)
- And the tribes of Israel sent men through all the tribe of Benjamin saying, What is this evil which has been done among you?
- Darby Translation (DBY)
- And the tribes of Israel sent men to all the families of Benjamin, saying, What wickedness is this that has been done among you?
- Webster's Bible (WBS)
- And the tribes of Israel sent men through all the tribe of Benjamin, saying, What wickedness [is] this that is done among you?
- Young's Literal Translation (YLT)
- And the tribes of Israel send men among all the tribes of Benjamin, saying, 'What [is] this evil which hath been among you?
Read in context
- 10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- 11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
- 12ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
- 13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
- 14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
Cross references
- Deuteronomy 13:14 ಧರ್ಮೋಪದೇಶಕಾಂಡ 13:14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
- Joshua 22:13–16 ಯೆಹೋಶುವ 22:13–16ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು. ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Deuteronomy 20:10 ಧರ್ಮೋಪದೇಶಕಾಂಡ 20:10ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
- Matthew 18:15–18 ಮತ್ತಾಯನು 18:15–18ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.