Judges · chapter 20 · verse 14
Judges 20:14 in Kannada
ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
Aadare benyaaviాnana makkalu israayel makkalaada tamma sahodarara maatannu keluvudakke manassi llade israayel makkala sangada yuddhamaadu vadakke horaduva haage pattanagalinda gibeyalli bandu koodidaru.
Judges 20:14 in English
- King James Version (KJV)
- But the children of Benjamin gathered themselves together out of the cities unto Gibeah, to go out to battle against the children of Israel.
- World English Bible (WEB)
- The children of Benjamin gathered themselves together out of the cities to Gibeah, to go out to battle against the children of Israel.
- American Standard Version (ASV)
- And the children of Benjamin gathered themselves together out of the cities unto Gibeah, to go out to battle against the children of Israel.
- Bible in Basic English (BBE)
- And the children of Benjamin came together from all their towns to Gibeah, to go to war with the children of Israel.
- Darby Translation (DBY)
- And the children of Benjamin gathered themselves together out of the cities of Gibeah, to go out to battle against the children of Israel.
- Webster's Bible (WBS)
- But the children of Benjamin assembled out of the cities to Gibeah, to go out to battle against the children of Israel.
- Young's Literal Translation (YLT)
- and the sons of Benjamin are gathered out of the cities to Gibeah, to go out to battle with the sons of Israel.
Read in context
- 12ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
- 13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
- 14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
- 15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- 16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
Cross references
- Numbers 20:20 ಅರಣ್ಯಕಾಂಡ 20:20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
- Job 15:25–26 ಯೋಬನು 15:25–26ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
- Numbers 21:23 ಅರಣ್ಯಕಾಂಡ 21:23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- 2 Chronicles 13:13 2 ಪೂರ್ವಕಾಲವೃತ್ತಾಂತ 13:13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.