Judges · chapter 20 · verse 15
Judges 20:15 in Kannada
ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
Gibeyada nivaasigalalli aadu kollalpatta elunooru janaraagi enisalpattavara horataagi pattanagalinda bandu koodida, katti hidiyuva manushyaraada benyaaviాnana makkalu aa kaaladalli ippattaaru saavira janaraagi enisa lpattaru.
Judges 20:15 in English
- King James Version (KJV)
- And the children of Benjamin were numbered at that time out of the cities twenty and six thousand men that drew sword, beside the inhabitants of Gibeah, which were numbered seven hundred chosen men.
- World English Bible (WEB)
- The children of Benjamin were counted on that day out of the cities twenty-six thousand men who drew the sword, in addition to the inhabitants of Gibeah, who were counted seven hundred chosen men.
- American Standard Version (ASV)
- And the children of Benjamin were numbered on that day out of the cities twenty and six thousand men that drew sword, besides the inhabitants of Gibeah, who were numbered seven hundred chosen men.
- Bible in Basic English (BBE)
- And the children of Benjamin who came that day from the towns were twenty-six thousand men armed with swords, in addition to the people of Gibeah, numbering seven hundred of the best fighting-men,
- Darby Translation (DBY)
- And the children of Benjamin were numbered at that time out of the cities, twenty-six thousand men that drew sword, besides the inhabitants of Gibeah, who were numbered seven hundred chosen men.
- Webster's Bible (WBS)
- And the children of Benjamin were numbered at that time out of the cities twenty and six thousand men that drew sword, besides the inhabitants of Gibeah, who were numbered seven hundred chosen men.
- Young's Literal Translation (YLT)
- And the sons of Benjamin number themselves on that day; out of the cities [are] twenty and six thousand men drawing sword, apart from the inhabitants of Gibeah, [who] numbered themselves, seven hundred chosen men;
Read in context
- 13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
- 14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
- 15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- 16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- 17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
Cross references
- Numbers 26:41 ಅರಣ್ಯಕಾಂಡ 26:41ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- Numbers 1:37 ಅರಣ್ಯಕಾಂಡ 1:37ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- Judges 20:25 ನ್ಯಾಯಸ್ಥಾಪಕರು 20:25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
- Judges 20:35 ನ್ಯಾಯಸ್ಥಾಪಕರು 20:35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
- Judges 20:46–47 ನ್ಯಾಯಸ್ಥಾಪಕರು 20:46–47ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Original words (Hebrew)
- children · H1121בֵּן bên
- Benjamin · H1144בִּנְיָמִין Binyâmîyn
- numbered · H6485פָּקַד pâqad
- time · H3117יוֹם yôwm
- cities · H5892עִיר ʻîyr
- twenty · H6242עֶשְׂרִים ʻesrîym
- six · H8337שֵׁשׁ shêsh
- thousand · H505אֶלֶף ʼeleph
- men · H376אִישׁ ʼîysh
- drew · H8025שָׁלַף shâlaph
- sword · H2719חֶרֶב chereb
- inhabitants · H3427יָשַׁב yâshab
- Gibeah · H1390גִּבְעָה Gibʻâh
- numbered · H6485פָּקַד pâqad
- seven · H7651שֶׁבַע shebaʻ
- hundred · H3967מֵאָה mêʼâh
- chosen · H977בָּחַר bâchar
- men · H376אִישׁ ʼîysh