Judges · chapter 20 · verse 16
Judges 20:16 in Kannada
ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
Ee samasta janaralli aadukollalpatta elunooru janaru balagai abhyaasavilladavaraagi ddaru. Avarellaroo ondu koodalele tappada haage kavaneyinda kalleseyuvavaraagiddaru.
Judges 20:16 in English
- King James Version (KJV)
- Among all this people [there were] seven hundred chosen men lefthanded; every one could sling stones at an hair [breadth], and not miss.
- World English Bible (WEB)
- Among all these soldiers there were seven hundred chosen men who were left-handed. Every one of them could sling a stone at a hair and not miss.
- American Standard Version (ASV)
- Among all this people there were seven hundred chosen men lefthanded; every one could sling stones at a hair-breadth, and not miss.
- Bible in Basic English (BBE)
- Who were left-handed, able to send a stone at a hair without error.
- Darby Translation (DBY)
- Among all this people there were seven hundred chosen men left-handed; all these slang stones at a hair [breadth], and missed not.
- Webster's Bible (WBS)
- Among all this people [there were] seven hundred chosen men left-handed; every one could sling stones to a hair -[breadth] , and not miss.
- Young's Literal Translation (YLT)
- among all this people [are] seven hundred chosen men, bound of their right hand, each of these slinging with a stone at the hair, and he doth not err.
Read in context
- 14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
- 15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- 16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- 17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
Cross references
- Judges 3:15 ನ್ಯಾಯಸ್ಥಾಪಕರು 3:15ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
- 1 Chronicles 12:2 1 ಪೂರ್ವಕಾಲವೃತ್ತಾಂತ 12:2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- 1 Samuel 17:49–50 1 ಸಮುವೇಲನು 17:49–50ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
- 1 Samuel 17:40 1 ಸಮುವೇಲನು 17:40ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
- 2 Chronicles 26:14 2 ಪೂರ್ವಕಾಲವೃತ್ತಾಂತ 26:14ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.