Judges · chapter 20 · verse 17
Judges 20:17 in Kannada
ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
Benyaa viాnanavara horatu israayelyaralli katti hidi yuva manushyaru naalku laksha janarendu enisa lpattaru. Ivarellaroo yuddhada manushyaraagiddaru.
Judges 20:17 in English
- King James Version (KJV)
- And the men of Israel, beside Benjamin, were numbered four hundred thousand men that drew sword: all these [were] men of war.
- World English Bible (WEB)
- The men of Israel, besides Benjamin, were counted four hundred thousand men who drew sword. All these were men of war.
- American Standard Version (ASV)
- And the men of Israel, besides Benjamin, were numbered four hundred thousand men that drew sword: all these were men of war.
- Bible in Basic English (BBE)
- And the men of Israel, other than Benjamin, were four hundred thousand in number, all armed with swords; they were all men of war.
- Darby Translation (DBY)
- And the men of Israel, besides Benjamin, were numbered four hundred thousand men that drew sword: all these were men of war.
- Webster's Bible (WBS)
- And the men of Israel, besides Benjamin, were numbered four hundred thousand men that drew sword: all these [were] men of war.
- Young's Literal Translation (YLT)
- And the men of Israel numbered themselves, apart from Benjamin, four hundred thousand men, drawing sword, each of these a man of war.
Read in context
- 15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
- 16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
- 17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.
- 18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
Cross references
- 1 Samuel 15:4 1 ಸಮುವೇಲನು 15:4ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
- Judges 20:2 ನ್ಯಾಯಸ್ಥಾಪಕರು 20:2ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.
- Numbers 26:51 ಅರಣ್ಯಕಾಂಡ 26:51ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- 1 Samuel 11:8 1 ಸಮುವೇಲನು 11:8ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
- 2 Chronicles 17:14–18 2 ಪೂರ್ವಕಾಲವೃತ್ತಾಂತ 17:14–18ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 1 Chronicles 21:5 1 ಪೂರ್ವಕಾಲವೃತ್ತಾಂತ 21:5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- Numbers 1:46 ಅರಣ್ಯಕಾಂಡ 1:46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- Benjamin · H1144בִּנְיָמִין Binyâmîyn
- numbered · H6485פָּקַד pâqad
- four · H702אַרְבַּע ʼarbaʻ
- hundred · H3967מֵאָה mêʼâh
- thousand · H505אֶלֶף ʼeleph
- men · H376אִישׁ ʼîysh
- drew · H8025שָׁלַף shâlaph
- sword · H2719חֶרֶב chereb
- men · H376אִישׁ ʼîysh
- war · H4421מִלְחָמָה milchâmâh